ತಮ್ಮ ಮಕ್ಕಳ ಮೇಲೆ ನಿಗಾ ಇಡಲು ಹೊಸ ದಾರಿ ಕಂಡುಕೊಂಡ ಪಾಲಕರು: ಏನದು?

newsics.com ಬೆಂಗಳೂರು: ಇತ್ತೀಚಿಗೆ ಶಾಲಾ-ಕಾಲೇಜು ಮಕ್ಕಳಲ್ಲಿ ಮಾದಕ ದ್ರವ್ಯ ಸೇರಿದಂತೆ ಇನ್ನಿತರ ಅಪರಾಧಿಕ ಕೃತ್ಯಗಳು ಹೆಚ್ಚುತ್ತಿದ್ದು, ತಮ್ಮ ಮಕ್ಕಳ ಮೇಲೆ ನಿಗಾ ಇಡಲು ಪೋಷಕರು ಹೊಸ ದಾರಿ ಕಂಡುಕೊಂಡಿದ್ದಾರೆ. ಹೈಸ್ಕೂಲ್, ಕಾಲೇಜಿನ ಮೆಟ್ಟಿಲು ತುಳಿಯುತ್ತಿದ್ದಂತೆಯೇ ಈ ಚಿಂತೆಯನ್ನು ದೂರ ಮಾಡಿಕೊಳ್ಳಲು ಮಾದಕ ವ್ಯಸನಿಗಳಾಗುತ್ತಿರುವವರ ಸಂಖ್ಯೆ ಬೆಂಗಳೂರಿನಂಥ ನಗರಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ ಎನ್ನುವ ಆತಂಕದ ವರದಿ ಬಿಡುಗಡೆಯಾಗಿದೆ. ಇನ್ನು ತಮ್ಮ ಹದಿಹರೆಯದ ಮಕ್ಕಳು ಮಾದಕ ದ್ರವ್ಯಗಳನ್ನು ಸೇವಿಸುತ್ತಿರಬಹುದು ಮತ್ತು ಲೈಂಗಿಕವಾಗಿ ಸಕ್ರಿಯರಾಗಿರಬಹುದು ಎಂಬ ಶಂಕೆ ಪಾಲಕರಲ್ಲಿ ಹೆಚ್ಚಾಗುತ್ತಿದೆ. … Continue reading ತಮ್ಮ ಮಕ್ಕಳ ಮೇಲೆ ನಿಗಾ ಇಡಲು ಹೊಸ ದಾರಿ ಕಂಡುಕೊಂಡ ಪಾಲಕರು: ಏನದು?