Health tips ನೀವು ಗರ್ಭ ಧರಿಸಲು ಸೂಕ್ತ ವಯಸ್ಸು ಯಾವುದು?

newsics.com ತಾಯಿಯಾಗುವುದು ಮಹಿಳೆಯ ಬಹಳ ದೊಡ್ಡ ಕನಸಾಗಿರುತ್ತದೆ. ಪ್ರತಿಯೊಂದು ಹೆಣ್ಣು ಮಗು ಹುಟ್ಟಿದಾಗಿನಿಂದ ಜೀವನದ ಕ್ಷಣಗಳನ್ನೂ ಕನಸು ಕಾಣುವುದರಲ್ಲಿ ಕಳೆಯುತ್ತಾಳೆ. ಒಂದು ಹೆಣ್ಣು ಮಗುವು ಮದುವೆಯ ಸಮಯಕ್ಕೆ ಬಂದಾಗ ಆಕೆಯ ಮುಂದಿನ ಕನಸು ಮಗುವಿನದ್ದೇ ಆಗಿರುತ್ತದೆ. ಎಲ್ಲಾ ಮಹಿಳೆಯರಿಗೂ ತಾಯಿಯಾಗುವ ಭಾಗ್ಯ ದೊರೆಯುವುದಿಲ್ಲ, ಕೆಲವೊಂದು ಅನಾರೋಗ್ಯ ಸ್ಥಿತಿಗಳಿಂದ, ಕೆಲವೊಂದು ತಪ್ಪುಗಳಿಂದ ಮಹಿಳೆಯು ತಾಯಿಯಾಗುವ ಅವಕಾಶದಿಂದ ವಂಚಿತರಾಗುತ್ತಾರೆ. ಮಹಿಳೆಯರು ಗರ್ಭಿಣಿಯಾಗಲು ಉತ್ತಮ ಸಮಯ ಸುಮಾರು 28 ವರ್ಷ. ಆದರೆ ಇತ್ತೀಚಿನ ದಿನಗಳಲ್ಲಿ 30ರಿಂದ 35 ವರ್ಷಗಳ ನಡುವಿನ ಸಮಯವನ್ನು … Continue reading Health tips ನೀವು ಗರ್ಭ ಧರಿಸಲು ಸೂಕ್ತ ವಯಸ್ಸು ಯಾವುದು?