Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Snehamai Krishna ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ: ಇಬ್ಬರು ಅರೆಸ್ಟ್
ಕರ್ನಾಟಕಪ್ರಮುಖ

Snehamai Krishna ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ: ಇಬ್ಬರು ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರನದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಮಾಡಿದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಪೊಲೀಸರು ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕನಗರ ಸ್ಮಶಾನದಲ್ಲಿ ಕಾಳಿಕಾಂಬ ಗುಡಿ ಅರ್ಚಕರಿಗೆ ವಿಚಾರ ತಿಳಿಸದೇ ಇಬ್ಬರು ಆರೋಇಗಳು ಕುರಿಗಳನ್ನು ಬಲಿ ಕೊಟ್ಟು ವಾಮಾಚಾರ ಮಾಡಿದ್ದರು.

ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್ ಅತ್ತಾವರ, ಶ್ರೀನಿಧಿ ಮತ್ತು ಸುಮಾ ಆಚಾರ್ಯ ಹೆಸರಿನ ಚೀಟಿ ಕಾಳಿಕಾಂಬ ದೇವಿ ಕೊರಳಿಗೆ ಹಾಕಲಾಗಿತ್ತು. ಬಲಿ ನೀಡಿದ್ದ ಕುರಿಗಳ ರಕ್ತವನ್ನು ಸ್ನೇಹಮಯಿ, ಗಂಗರಾಜು ಫೋಟೋಗೆ ಅರ್ಪಣೆ ಮಾಡಲಾಗಿತ್ತು. ವಾಮಾಚಾರದ ದೃಶ್ಯ ಶ್ರೀರಾಮುಲು ಸೇನೆ ಮುಖಂಡ ಪ್ರಸಾದ್ ಅತ್ತಾವರ್ ಮೊಬೈಲ್ ನಲ್ಲಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರ್ ನನ್ನು ಪೊಲೀಸರು ಬಂಧಿಸಿದ್ದಾರೆ.

TAGGED:Witchcraft against Snehamai Krishna: Two arrested
Share This Article
Facebook Twitter Copy Link Print
Previous Article ಚಾಮುಂಡಿ ಬೆಟ್ಟದಲ್ಲಿ ಭೀಕರ ಕಾಡ್ಗಿಚ್ಚು : 200 ಎಕರೆ ಅರಣ್ಯ ಪ್ರದೇಶ ಸುಟ್ಟು ಕರಕಲು
Next Article Today’s Almanac & Prediction ಇಂದಿನ ಪಂಚಾಂಗ, ದಿನ ಭವಿಷ್ಯ, 22-02-2025, ಶನಿವಾರ, ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?