Heart attack ಐಟಿ ಆಫೀಸಿಗೆ ಹೊರಟ ಟೆಕ್ಕಿಗೆ ಕಾರಿನಲ್ಲೇ ಹೃದಯಾಘಾತ; ಟ್ರಾಫಿಕ್‌ನಲ್ಲೇ ಕೊನೆಯುಸಿರು!
newsics.com ಬೆಂಗಳೂರು: ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರಿನಲ್ಲಿಯೇ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ. ಯುವಕ ಪಾರ್ಕ್ ಮಾಡಿದ್ದ ತನ್ನ ಗ್ರ್ಯಾಂಡ್ ಐಟೆನ್ ಕಾರಿನಲ್ಲಿಯೇ ಸಾವನ್ನಪ್ಪಿದ್ದಾನೆ. ಫೆ.20ರಂದು ನಡೆದಿರುವ ಘಟನೆ ತಡವಾಗಿ ಬ್ಬೆಳಕಿಗೆ ಬಂದಿದೆ. ಕಾರಿನಲ್ಲಿರುವ ಮೃತದೇಹವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರು ಬೆಳಗ್ಗೆ ಎಂದಿನಂತೆ ಕಾರಿನಲ್ಲಿ ಆಫೀಸಿಗೆ ಹೋಗುವಾಗ ದಿಢೀರನೇ ಹೃದಯಾಘಾತ ಆಗಿದ್ದು, ಕೂಡಲೇ ಟ್ರಾಫಿಕ್‌ಜಾಮ್‌ನಲ್ಲಿಯೂ ಕಾರನ್ನು ರಸ್ತೆ … Continue reading Heart attack ಐಟಿ ಆಫೀಸಿಗೆ ಹೊರಟ ಟೆಕ್ಕಿಗೆ ಕಾರಿನಲ್ಲೇ ಹೃದಯಾಘಾತ; ಟ್ರಾಫಿಕ್‌ನಲ್ಲೇ ಕೊನೆಯುಸಿರು!
Copy and paste this URL into your WordPress site to embed
Copy and paste this code into your site to embed