Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Ajith Car Accident: ಮತ್ತೆ ರೇಸಿಂಗ್ ವೇಳೆ ನಟ ಅಜಿತ್ ಕಾರು ಅಪಘಾತ: ಆಗಿದ್ದೇನು?
ಪ್ರಮುಖಪ್ರಮುಖಮನರಂಜನೆ

Ajith Car Accident: ಮತ್ತೆ ರೇಸಿಂಗ್ ವೇಳೆ ನಟ ಅಜಿತ್ ಕಾರು ಅಪಘಾತ: ಆಗಿದ್ದೇನು?

Share
1 Min Read
SHARE

newsics.com
ತಮಿಳು ನಟ ಅಜಿತ್ ಕುಮಾರ್ ಅವರಿಗೆ ಕಾರು ಮತ್ತು ಬೈಕ್‌ ರೇಸ್‌ಗಳೆಂದರೆ ಎಲ್ಲಿಲ್ಲದ ಕ್ರೇಜ್‌. ಹಾಗಾಗಿ ರೇಸಿಂಗ್ ಎಂಬ ಹೆಸರಿನಲ್ಲಿ ತಮ್ಮದೇ ಆದ ಕಾರು ರೇಸಿಂಗ್ ಕಂಪನಿಯನ್ನು ನಟ ಅಜಿತ್ ಹೊಂದಿದ್ದಾರೆ. ಸದ್ಯ ರೇಸಿಂಗ್ ಮೇಲೆ ಅಪಾರ ಆಸಕ್ತಿ ಹೊಂದಿರುವ ನಟ ಅಜಿತ್ ಕುಮಾರ್ ಅಪಘಾತಕ್ಕೀಡಾಗಿದ್ದಾರೆ. ಒಂದು ತಿಂಗಳಲ್ಲೇ ಎರಡು ಅಪಘಾತ ಸಂಭವಿಸಿದ್ದು, ನಟ ಅಜಿತ್ ಬಗ್ಗೆ ಅಭಿಮಾನಿಗಳು ಆತಂಕಕ್ಕೀಡಾಗಿದ್ದಾರೆ.

ನಟ ಅಜಿತ್ ಸದ್ಯ ಸಿನಿಮಾ ಬಿಟ್ಟು ಕಂಪ್ಲೀಟ್ ಆಗಿ ಕಾರ್ ಮತ್ತು ಬೈಕ್ ರೇಸಿಂಗ್ ಕಡೆ ವಾಲಿದ್ದಾರೆ. ನಟನೆಯಿಂದ ಕೊಂಚ ದೂರ ಉಳಿದು ಕಾರ್ ರೇಸ್‌ಗಳಲ್ಲಿ ಥಲಾ ಭಾಗಿಯಾಗುತ್ತಿದ್ದಾರೆ. ಸ್ಪೇನ್‌ನಲ್ಲಿ ನಡೆದ ಪೋರ್ಷೆ ಸ್ಪ್ರಿಂಟ್ ಚಾಲೆಂಜ್‌ನಲ್ಲಿ ಥಲಾ ಅಜಿತ್ ಕಾರು ಅಪಘಾತಕ್ಕೀಡಾಗಿದೆ.
ಕೆಲವು ದಿನಗಳ‌ ಹಿಂದೆಯಷ್ಟೇ ಪೋರ್ಚುಗಲ್‌ನಲ್ಲಿ ನಡೆದ ಕಾರ್ ರೇಸ್‌ನಲ್ಲಿ ಅಜಿತ್ ಅವರ ಕಾರು ಅಪಘಾತಕ್ಕೀಡಾಗಿತ್ತು. ಪ್ರ್ಯಾಕ್ಟೀಸ್ ವೇಳೆ, ಅನಿರೀಕ್ಷಿತವಾಗಿ ಅಜಿತ್ ಕಾರಿಗೆ ಆಕ್ಸಿಡೆಂಟ್ ಆಯ್ತು. ಅದಕ್ಕೂ ಮೊದಲು, ದುಬೈ ರೇಸಿಂಗ್ ಕಾರ್ಯಕ್ರಮದಲ್ಲಿ ಅಜಿತ್ ಕಾರು ಅಪಾಘಾತಕ್ಕೀಡಾಗಿತ್ತು. ಇದೀಗ ಮತ್ತೊಮ್ಮೆ ಸ್ಪೇನ್‌ನಲ್ಲಿ ನಡೆದ ಪೋರ್ಷೆ ಸ್ಪ್ರಿಂಟ್ ಚಾಲೆಂಜ್‌ನಲ್ಲಿ ಅಜಿತ್ ಕಾರು ಭೀಕರ ಅಪಘಾಗತಕ್ಕೆ ತುತ್ತಾಗಿದೆ.
ಅದೃಷ್ಟವಶಾತ್, ಈ ಘಟನೆಯಲ್ಲಿ ನಾಯಕ ಅಜಿತ್‌ಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಇದರಿಂದ ಅಭಿಮಾನಿಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಅಜಿತ್ ಅವರ ಕಾರಿಗೆ ಅಪಘಾತ ಸಂಭವಿಸಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನು ನೋಡಿದ ಅಭಿಮಾನಿಗಳು ಆರಂಭದಲ್ಲಿ ಗೊಂದಲಕ್ಕೊಳಗಾಗಿದ್ದರು. ಆದರೆ, ಅಪಘಾತ ನಡೆದ ತಕ್ಷಣ ಅಜಿತ್ ತಮ್ಮ ಕಾರಿನಿಂದ ಸೇಫ್‌ ಆಗಿ ಇಳಿಯುವುದನ್ನು ವಿಡಿಯೋದಲ್ಲಿ ನೋಡಿದನ್ನು ಕಂಡ ಅಭಿಮಾನಿಗಳು ನಿಟ್ಟುಸಿರನ್ನು ಬಿಟ್ಟಿದ್ದಾರೆ.

TAGGED:Ajith Car Accident: Actor Ajith Car Accident While Racing Again: What Happened?
Share This Article
Facebook Twitter Copy Link Print
Previous Article Maharashtra-Karnataka ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ
Next Article sleeping tips:ನಿಮಗೆ ರಾತ್ರಿ ಸರಿಯಾಗಿ ನಿದ್ರೆ ಬರುತ್ತಿಲ್ವಾ? ಈ ಹಣ್ಣುಗಳನ್ನು ತಿನ್ನಿರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?