Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bomb blast ಸ್ವಚ್ಛತಾ ಕಾರ್ಯದ ವೇಳೆ ನಾಡ ಬಾಂಬ್ ಸ್ಫೋಟ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ
ಕರ್ನಾಟಕಪ್ರಮುಖ

Bomb blast ಸ್ವಚ್ಛತಾ ಕಾರ್ಯದ ವೇಳೆ ನಾಡ ಬಾಂಬ್ ಸ್ಫೋಟ: ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Share
0 Min Read
SHARE

newsics.com

ಮಂಡ್ಯ: ನಾಡಬಾಂಬ್ ಸ್ಪೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕಂಬದಹಳ್ಳಿಯ ಆಂಜನೇಯ ಬೆಟ್ಟದಲ್ಲಿ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯದ ವೇಳೆ ಘಟನೆ ನಡೆದಿದೆ. ಜೈನಬಸದಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು ಬೆಟ್ಟದ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು, ಕಸದ ರಾಶಿಗೆ ವಿದ್ಯಾರ್ಥಿಗಳು ಕೈ ಹಾಕಿದಾಗ ಘಟನೆ ನಡೆದಿದೆ.
ಹರಿಹಂತ ಪಾಟೀಲ, ಪಾರ್ಥ ಎಂಬ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

TAGGED:Bomb blast Land bomb blast during cleaning work: Two students injured
Share This Article
Facebook Twitter Copy Link Print
Previous Article ದೇವಾಲಯದಲ್ಲಿ ಬೆಂಕಿ ಅವಘಡ: ಅರ್ಚಕ ಸಜೀವದಹನ
Next Article Minister Parameshwar ಸಿಎಂ ಬದಲಾವಣೆ ಚರ್ಚೆ ನಡುವೆಯೇ ರಾಜೀನಾಮೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್

Popular Posts

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

You Might Also Like

ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?