Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಗೆ ಬೆಂಕಿ: ರಸ್ತೆ ಮಧ್ಯೆಯಲ್ಲೇ ಸುಟ್ಟು ಭಸ್ಮವಾದ ವಾಹನ
ಕರ್ನಾಟಕಪ್ರಮುಖ

ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಗೆ ಬೆಂಕಿ: ರಸ್ತೆ ಮಧ್ಯೆಯಲ್ಲೇ ಸುಟ್ಟು ಭಸ್ಮವಾದ ವಾಹನ

Share
0 Min Read
SHARE

newsics.com

ಮೈಸೂರು: ವಿದ್ಯುತ್ ತಂತಿ ತಗುಲಿ ಕ್ಯಾಂಟರ್ ಭಸ್ಮವಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಬೆಟ್ಟದಬೀಡು ಗ್ರಾಮದಲ್ಲಿ ನಡೆದಿದೆ.

ಕಬ್ಬಿನ ಸೋಗು ತುಂಬಿಕೊಂಡು ಬರುತ್ತಿದ್ದ ಕ್ಯಾಂಟರ್ ಗೆ ಹೈ ಟೆನ್ಶನ್ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆ ರಸ್ತೆ ಮಧ್ಯೆಯಲ್ಲಿ ಕ್ಯಾಂಟರ್ ಧಗಧಗನೆ ಹೊತ್ತಿ ಉರಿದಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದ ಕ್ಯಾಂಟರ್ ಚಾಲಕ ತಕ್ಷಣ ವಾಹನದಿಂದ ಇಳಿದಿದ್ದಾನೆ. ಅದೃಷ್ಟವಶಾತ್ ಕ್ಯಾಂಟರ್ ಚಾಲಕ ಬಚಾವ್ ಆಗಿದ್ದಾನೆ. ಕ್ಯಾಂಟರ್ ಸಂಪೂರ್ಣ ಸುಟ್ಟು ಕರಕಲಾಗಿದೆ

TAGGED:Canter hit by electric wire and caught fire: Vehicle burnt in the middle of the road
Share This Article
Facebook Twitter Copy Link Print
Previous Article Jim’s hospital ಜಿಮ್ಸ್ ಆಸ್ಪತ್ರೆ ವೈದ್ಯರ ಎಡವಟ್ಟು: ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಬಿಟ್ಟು ಹೊಲಿಗೆ
Next Article Modi ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರ ತೆರೆಯಲು ಸರ್ಕಾರ ನಿರ್ಧಾರ: ಮೋದಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?