Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bengaluru ಪ್ರೀತಿ ನಿರಾಕರಿಸಿದ್ದಕ್ಕೆ ಬೈಕ್- ಕಾರುಗಳಿಗೆ ಬೆಂಕಿ ಹಚ್ಚಿ ಪಾಗಲ್ ಪ್ರೇಮಿಯ ಹುಚ್ಚಾಟ
ಕರ್ನಾಟಕಪ್ರಮುಖ

Bengaluru ಪ್ರೀತಿ ನಿರಾಕರಿಸಿದ್ದಕ್ಕೆ ಬೈಕ್- ಕಾರುಗಳಿಗೆ ಬೆಂಕಿ ಹಚ್ಚಿ ಪಾಗಲ್ ಪ್ರೇಮಿಯ ಹುಚ್ಚಾಟ

Share
1 Min Read
SHARE

newsics.com

ಬೆಂಗಳೂರು: ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಆಕೆಯ ಮನೆಯ ಬೈಕ್-ಕಾರುಗಳಿಗೆ ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಚನ್ನಮ್ಮನಕೆರೆಯ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ನಡೆದಿದೆ.

ರಾಹುಲ್ ಎಂಬ ಯುವಕ ಈ ಕೃತ್ಯವೆಸಗಿದ್ದಾನೆ. ರಾಹುಲ್ ಪ್ರೀತಿಸುತ್ತಿದ್ದ ಯುವತಿ ಆತನ ಪ್ರೀತಿಯನ್ನು ಒಪ್ಪಿಕೊಂಡಿಲ್ಲ.

ಇದರಿಂದ ಕೋಪಗೊಂಡ ರಾಹುಲ್, ತನ್ನ ಸ್ನೇಹಿತನೊಂದಿಗೆ ಆಕೆ ವಾಸವಾಗಿರುವ ಅಪಾರ್ಟ್ ಮೆಂಟ್ ಬಳಿ ತೆರಳಿ, ಯುವತಿಯ ತಂದೆಗೆ ಸೇರಿದ ಕಾರು, ಬೈಕ್ ಗಳಿಗೆ ಬೆಂಕಿ ಹಚ್ಚಿದ್ದಾನೆ. ತಡೆಯಲು ಬಂದ ಭದ್ರತಾ ಸಿಬ್ಬಂದಿಗಳ ಮೇಲೂ ಹಲ್ಲೆ ನಡೆಸಿದ್ದಾನೆ.

ಎರಡು ಕಾರು, ಬೈಕ್ ಗಳು ಬೆಂಕಿಯಲ್ಲಿ ಹೊತ್ತಿ ಉರಿದಿವೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅಪಾರ್ಟ್ ಮೆಂಟ್ ನ ಯುವತಿಯ ಮನೆಗೂ ನುಗ್ಗಲು ರಾಹುಲ್ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

TAGGED:Crazy lover sets fire to bikes and cars for refusing love
Share This Article
Facebook Twitter Copy Link Print
Previous Article Love rage ಶಿರಸಿ: KSRTC ಬಸ್‌ನಲ್ಲೇ ಪ್ರಿಯತಮೆಯ ಗಂಡನನ್ನು ಕೊಂದ ಪಾಗಲ್ ಪ್ರೇಮಿ!
Next Article Today’s almanac & prediction | ಇಂದಿನ ಪಂಚಾಂಗ+ ರಾಶಿ ಭವಿಷ್ಯ, 23-02-2025, ಭಾನುವಾರ

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?