Cyclone ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ
newsics.com ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ. ಇದರ ಪರಿಣಾಮ ವಿವಿಧ ರಾಜ್ಯಗಳಲ್ಲಿ ಹಾಗೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಐದಕ್ಕೂ ಅಧಿಕ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, … Continue reading Cyclone ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ
Copy and paste this URL into your WordPress site to embed
Copy and paste this code into your site to embed