chemotherapy center: ಇನ್ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ
newsics.com ವಿಜಯಪುರ: ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೋಥೆರಪಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಕಿಮೋಥೆರಪಿ ಕೇಂದ್ರ ಸ್ಥಾಪಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿಯೂ ಡೇ ಕೇರ್ ಕಿಮೋಥೆಪಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ಕಿಮೋಥೆರಪಿಗಾಗಿ ದೂರದ ಊರುಗಳಿಗೆ ಹೋಗುವುದು ತಪ್ಪಲಿದೆ. ಕ್ಯಾನ್ಸರ್ ರೋಗಿಗಳು ಸ್ಥಳೀಯವಾಗಿ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯ ಪಡೆದುಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಯಾವುದೇ ರೋಗವನ್ನು … Continue reading chemotherapy center: ಇನ್ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ
Copy and paste this URL into your WordPress site to embed
Copy and paste this code into your site to embed