Modi ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರ ತೆರೆಯಲು ಸರ್ಕಾರ ನಿರ್ಧಾರ: ಮೋದಿ

newsics.com ಛತ್ತರ್ಪುರ: ಮುಂದಿನ 3 ವರ್ಷಗಳಲ್ಲಿ ಭಾರತದ ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಮೋದಿ, ಕ್ಯಾನ್ಸರ್ ಔಷಧಿಗಳು ಅಗ್ಗವಾಗುತ್ತವೆ ಮತ್ತು ದೇಶದ ಪ್ರತಿ ಜಿಲ್ಲೆಯಲ್ಲಿ ಡೇಕೇರ್ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಈ ವರ್ಷದ ಬಜೆಟ್‌ನಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡಲು ಹಲವು ಘೋಷಣೆಗಳನ್ನು ಮಾಡಲಾಗಿದೆ. ಕ್ಯಾನ್ಸರ್ ಔಷಧಿಗಳನ್ನು ಅಗ್ಗವಾಗಿಸಲು ನಿರ್ಧರಿಸಿದ್ದೇವೆ. ಮುಂದಿನ 3 ವರ್ಷಗಳಲ್ಲಿ ದೇಶದ ಪ್ರತಿ ಜಿಲ್ಲೆಯಲ್ಲಿ … Continue reading Modi ಎಲ್ಲಾ ಜಿಲ್ಲೆಗಳಲ್ಲಿ ಕ್ಯಾನ್ಸರ್ ಡೇಕೇರ್ ಕೇಂದ್ರ ತೆರೆಯಲು ಸರ್ಕಾರ ನಿರ್ಧಾರ: ಮೋದಿ