Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Love rage ಶಿರಸಿ: KSRTC ಬಸ್‌ನಲ್ಲೇ ಪ್ರಿಯತಮೆಯ ಗಂಡನನ್ನು ಕೊಂದ ಪಾಗಲ್ ಪ್ರೇಮಿ!
ಕರ್ನಾಟಕಪ್ರಮುಖ

Love rage ಶಿರಸಿ: KSRTC ಬಸ್‌ನಲ್ಲೇ ಪ್ರಿಯತಮೆಯ ಗಂಡನನ್ನು ಕೊಂದ ಪಾಗಲ್ ಪ್ರೇಮಿ!

Share
1 Min Read
SHARE

newsics.com

ಶಿರಸಿ: ಹತ್ತು ವರ್ಷದಿಂದ ಪ್ರೀತಿಸುತಿದ್ದ ಹುಡುಗಿ ಬೇರೆಯವನನ್ನು ಮದುವೆಯಾದಳೆಂಬ ಸಿಟ್ಟಿಗೆ ಯುವಕನೊಬ್ಬ ಆಕೆಯ ಗಂಡನನ್ನು ಬಸ್ನಲ್ಲೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಶಿರಸಿ ನಗರದಲ್ಲಿ‌ ನಡೆದಿದೆ.

KSRTC ಬಸ್ ನಿಲ್ದಾಣದ ಸಮೀಪ ನಿಂತಿದ್ದ ಬೆಂಗಳೂರು ಕೆಎಸ್ಆರ್‌ಟಿಸಿ ಬಸ್ನಲ್ಲಿ ಶನಿವಾರ ಈ ಘಟನೆ ನಡೆದಿದೆ.

ಸಾಗರ ತಾಲೂಕಿನ ನೀಚಡಿಯ ಗಂಗಾಧರ್ ಹತ್ಯೆಯಾದವ. ಪ್ರೀತಮ್ ಡಿಸೋಜ ಚಾಕುವಿನಿಂದ ಇರಿದು ಕೊಲೆ ಮಾಡಿದ ವ್ಯಕ್ತಿ. ಪ್ರೀತಮ್ ಡಿಸೋಜಾ ಸ್ಥಳದಿಂದ ಪರಾರಿಯಾಗಿದ್ದರೂ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
ಕಳೆದ ಹತ್ತು ವರ್ಷದಿಂದ ಶಿರಸಿಯ ಯುವತಿಯನ್ನು ಪ್ರೀತಮ್ ಡಿಸೋಜ ಪ್ರೀತಿಸುತ್ತಿದ್ದ. ಆಕೆಯೂ ಈತನನ್ನು ಪ್ರೀತಿಸುತಿದ್ದಳು. ಆದರೆ ಕೆಲಸಕ್ಕಾಗಿ ಬೆಂಗಳೂರಿಗೆ ಹೋದ ಯುವತಿ, ಅಲ್ಲಿ ಪರಿಚಯವಾದ ಸಾಗರದ ಗಂಗಾಧರ್ ಎಂಬಾತನನ್ನು ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದಳು.

ಶನಿವಾರ ಗಂಗಾಧರ್ ಪತ್ನಿಯ ಸಂಬಂಧಿಕರ ಕಾರ್ಯಕ್ರಮಕ್ಕೆ ಪತ್ನಿಯೊಂದಿಗೆ ಬಂದು ಶನಿವಾರ ರಾತ್ರಿ ಬೆಂಗಳೂರಿಗೆ KSRTC ಬಸ್ನಲ್ಲಿ ನಿಲ್ದಾಣದಿಂದ ತೆರಳುತ್ತಿದ್ದರು. ಈ ವೇಳೆ ಪ್ರೀತಮ್ ಕೂಡ ಬಸ್ ಹತ್ತಿದ್ದು, ಏಕಾಏಕಿ ಗಂಗಾಧರ್‌ನೊಂದಿಗೆ ಜಗಳ ತೆಗೆದಿದ್ದಾನೆ. ಜಗಳ ವಿಕೋಪಕ್ಕೆ ಹೋಗಿದೆ. ಪ್ರೀತಮ್‌ ಚೂರಿ ತೆಗೆದು, ಗಂಗಾಧರ್‌ನ ಹೃದಯ ಭಾಗಕ್ಕೆ ಚುಚ್ಚಿದ್ದಾನೆ. ಗಂಭೀರವಾಗಿ ಗಾಯಗೊಂಡ ಗಂಗಾಧರ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆಯ ಬಳಿಕ ಮೃತದೇಹವನ್ನು ಪಂಡಿತ್ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಂಗಾಧರನ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

MLA Harris ತಡರಾತ್ರಿ ಶಾಸಕ ಎನ್.ಎ. ಹ್ಯಾರಿಸ್ ಬಲಗೈ ಬಂಟನ ಬರ್ಬರ ಹತ್ಯೆ

Cyclone ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ: ರಾಜ್ಯದ ಹಲವೆಡೆ ಎರಡು ದಿನ ಮಳೆ ಮುನ್ಸೂಚನೆ

chemotherapy center: ಇನ್ಮುಂದೆ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ

TAGGED:Pagal lover who killed a sweetheart's husband in KSRTC bus
Share This Article
Facebook Twitter Copy Link Print
Previous Article Health tips ಹಾಲು ಕುಡಿಯಲು ಇಷ್ಟವಿಲ್ಲದಿರುವವರು ಈ ರೀತಿ ಮಾಡಿ
Next Article Bengaluru ಪ್ರೀತಿ ನಿರಾಕರಿಸಿದ್ದಕ್ಕೆ ಬೈಕ್- ಕಾರುಗಳಿಗೆ ಬೆಂಕಿ ಹಚ್ಚಿ ಪಾಗಲ್ ಪ್ರೇಮಿಯ ಹುಚ್ಚಾಟ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?