ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹೊಸ ದಾಖಲೆ…team india kohli

newsics.com ನವದೆಹಲಿ : ಚಾಂಪಿಯನ್ಸ್ ಟ್ರೋಫಿ 2025ರ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕ್ ತಂಡದ ವಿರುದ್ಧ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಕ್ಯಾಪ್ಟನ್ ರೋಹಿತ್ ಶರ್ಮಾ ಔಟಾದ ಬಳಿಕ ಟೀಮ್ ಇಂಡಿಯಾ ಪರ ಕಣಕ್ಕಿಳಿದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಸ್ಫೋಟಕ ಶತಕ ಸಿಡಿಸಿ ದಾಖಲೆ ಬರೆದರು. 111 ಎಸೆತಗಳಲ್ಲಿ 7 ಫೋರ್ ಸಮೇತ ಅಜೇಯ 100 ರನ್ ಚಚ್ಚಿದ್ರು. ಇವರ ಬ್ಯಾಟಿಂಗ್ ಸ್ಟ್ರೈಕ್ ರೇಟ್ 90ಕ್ಕೂ ಹೆಚ್ಚಿತ್ತು. ಏಕದಿನ ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ವಿರಾಟ್ … Continue reading ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಹೊಸ ದಾಖಲೆ…team india kohli