Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Gold rate ಆಭರಣ ಪ್ರಿಯರಿಗೆ ಕೊಂಚ ರಿಲೀಫ್: ಬಂಗಾರದ ಬೆಲೆ ಇಳಿಕೆ
ಕರ್ನಾಟಕ

Gold rate ಆಭರಣ ಪ್ರಿಯರಿಗೆ ಕೊಂಚ ರಿಲೀಫ್: ಬಂಗಾರದ ಬೆಲೆ ಇಳಿಕೆ

Share
1 Min Read
SHARE

newsics.com

ಬೆಂಗಳೂರು: ಮೊದಲ ವಾರದಿಂದ ಏರಿಕೆ ಕಂಡಿದ ಚಿನ್ನ ಇಂದು ಸ್ವಲ್ಪ ಮಟ್ಟದಲ್ಲಿ ಇಳಿಕೆ ಕಂಡಿದೆ. ಹೌದು ಚಿನ್ನದ ಮಾರುಕಟ್ಟೆಯಲ್ಲಿ ಬಂಗಾರ ದರ ಹಾವು ಏಣಿ ಆಟದಂತೆ ಏರಿಳಿತ ಆಗುತ್ತಲೇ ಇರುತ್ತದೆ. ಚಿನ್ನ ಖರೀದಿ ಮಾಡಬೇಕೆಂದುಕೊಂಡವರೆಗೆ ಕೊಂಚ ರಿಲೀಫ್ ಸಿಕ್ಕಿದೆ.

ನಿನ್ನೆ (ಫೆಬ್ರವರಿ 23) ದೇಶದಲ್ಲಿ 10 ಗ್ರಾಂ (22 ಕ್ಯಾರೆಟ್) ಬಂಗಾರ ದರ 80,450 ಇದ್ದರೆ, ಇಂದು (ಫೆಬ್ರವರಿ 24) 80,440 ಆಗಿದೆ. ಹಾಗೆಯೇ 10 ಗ್ರಾ (24 ಕ್ಯಾರೆಟ್) ನಿನ್ನೆ ದರ 87,770 ಇತ್ತು. ಇನ್ನು ಇಂದು 87,760 ಆಗಿದೆ. ಹಾಗಾದರೆ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಬಂಗಾರ, ಬೆಳ್ಳಿ ದರ ಪಟ್ಟಿ ಇಲ್ಲಿದೆ ಪರಿಶೀಲಿಸಿ.

8 ಗ್ರಾಂ ಬಂಗಾರ ದರ

* 22 ಕ್ಯಾರೆಟ್ ಚಿನ್ನದ ಬೆಲೆ – 64,352 ರೂಪಾಯಿ

* 24 ಕ್ಯಾರೆಟ್ ಚಿನ್ನದ ಬೆಲೆ (ಅಪರಂಜಿ) – 70,208 ರೂಪಾಯಿ

10 ಗ್ರಾಂ ಬಂಗಾರ ದರ

22 ಕ್ಯಾರೆಟ್ ಚಿನ್ನದ ದರ – 80,440 ರೂಪಾಯಿ

24 ಕ್ಯಾರೆಟ್ ಬಂಗಾರ ದರ (ಅಪರಂಜಿ) – 87,760 ರೂಪಾಯಿ

ವಿವಿಧ ನಗರಗಳಲ್ಲಿ ಬಂಗಾರ ದರ 22 ಕ್ಯಾರೇಟ್‌ (10 ಗ್ರಾಂ)

* ಬೆಂಗಳೂರು – 80,440 ರೂಪಾಯಿ

* ಚೆನ್ನೈ – 80,440 ರೂಪಾಯಿ

* ಮುಂಬೈ – 80,440 ರೂಪಾಯಿ

* ಕೋಲ್ಕತ್ತಾ – 80,440 ರೂಪಾಯಿ

* ನವದೆಹಲಿ – 80,590 ರೂಪಾಯಿ

* ಹೈದರಾಬಾದ್‌ – 80,440 ರೂಪಾಯಿ

TAGGED:A little relief for jewelery lovers: Gold prices fall
Share This Article
Facebook Twitter Copy Link Print
Previous Article Water effect ನೀರು ಪೋಲು ಮಾಡಿದವರಿಗೆ ಬಿಗ್ ಶಾಕ್: 7 ದಿನದಲ್ಲಿ 5.60 ಲಕ್ಷ ದಂಡ
Next Article Harassment ನವ ವಿವಾಹಿತೆ ಸೊಸೆ ಮೇಲೆ ಮಾವನಿಂದಲೇ ಅತ್ಯಾಚಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?