Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > 2ನೇ ಮದುವೆಗೆ ರೆಡಿಯಾದ ಸ್ಟಾರ್ ನಟನ ಮಗಳು ನಿಹಾರಿಕಾ…niharika konidela
ಮನರಂಜನೆ

2ನೇ ಮದುವೆಗೆ ರೆಡಿಯಾದ ಸ್ಟಾರ್ ನಟನ ಮಗಳು ನಿಹಾರಿಕಾ…niharika konidela

Share
1 Min Read
SHARE

newsics.com

ಹೈದ್ರಾಬಾದ್ : ಟಾಲಿವುಡ್‌ ನಟಿ ನಿಹಾರಿಕಾ ಕೊನಿಡೇಲಾ ಅವರದು ಡಿವೋರ್ಸ್‌ ವಿಚಾರ ಎಲ್ಲರಿಗೂ ಗೊತ್ತೇ ಇದೆ. ವಿಚ್ಛೇದನ ಹೊಂದಿ ಸರಿಯಾಗಿ ವರ್ಷವೂ ಆಗಿಲ್ಲ, ಆಗಲೇ ಇನ್ನೊಂದು ಮದುವೆ ಮಾಡಿಕೊಳ್ಳುವ ವಿಚಾರ ಕೈಗೆತ್ತಿಕೊಂಡಿದ್ದಾರೆ ಎನ್ನಾಲಾಗುತ್ತಿದೆ.

ಸಿನಿಮಾ ನಿರ್ಮಾಣಕ್ಕೂ ಸೈ ಎಂದಿರುವ ನಿಹಾರಿಕಾ, “ಪಿಂಕ್ ಎಲಿಫೆಂಟ್ ಪಿಕ್ಚರ್ಸ್” ಎಂಬ ಬ್ಯಾನರ್‌ ನಿರ್ಮಿಸಿ ಒಟಿಟಿ ವೆಬ್ ಸೀರೀಸ್ ಗಳನ್ನು ಶುರುಮಾಡಿದ್ದಾರೆ. ಸದ್ಯಕ್ಕೆ ಸಾಗು ಎಂಬ ಸಿನಿಮಾ ಮುಗಿಸಿ ಅದರ ಪ್ರಚಾರದಲ್ಲಿ ಬ್ಯುಸಿ ಅಗಿದ್ದಾರೆ. ಈ ಸಿನಿಮಾ ಈಗ ಒಟಿಟಿಯಲ್ಲಿ ಬಿಡುಗಡೆಯಾಗಲು ಸಿದ್ದವಾಗಿದೆ.

ಸಿನಿಮಾದ ಕುರಿತು ಮಾಧ್ಯಮವೊಂದರ ಜೊತೆ ಮಾತನಾಡಿದ ನಿಹಾರಿಕಾ ನನಗೆ ಮಕ್ಕಳೆಂದರೆ ಹೆಚ್ಚು ಪ್ರೀತಿ. ನಿಹಾರಿಕಾ ಅವರನ್ನು ಮತ್ತೆ ಮದುಮಗಳಾಗಿ ನೋಡಬಹುದೇ ಎಂಬ ನಿರೂಉಪಕರ ಪ್ರಶ್ನೆಗೆ, ನಿಹಾರಿಕಾ ಅವರು ಈ ಜೀವನ ಚಕ್ರದಲ್ಲಿ ಮದುವೆ ಅಥವಾ ಮಕ್ಕಳನ್ನೂ ಹೊಂದುವುದರ ಬಗ್ಗೆ ಮುಂದೆ ಏನು ಬೇಕಾದರು ಆಗಬಹುದಯು. ಪ್ರೀತಿ ಪ್ರೇಮದ ಬಗ್ಗೆ ನನಗೆ ಯಾವುದೇ ನೆಗೆಟಿವ್ ಭಾವನೆ ಇಲ್ಲ ಎನ್ನುತ್ತಾರೆ. ಅಲ್ಲದೆ ಯಾವುದೇ ಸಂಬಂದಗಳು ಮುಂದುವರಿಯದೆ ಇರಲು ಕಾರಣ ಬೇರೆ ಬೇರೆ ಯಾಗಿರುತ್ತದೆ. ಅಷ್ಟಕ್ಕೆ ಮುಂದೆಂದು ಜೀವನದಲ್ಲಿ ನಮಗೆ ಪ್ರೀತಿ ಸಿಗುವುದಿಲ್ಲ ಎಂದುಕೊಳ್ಳುವುದು ತಪ್ಪು ಅಂತ ನಿಹಾರಿಕಾ ಹೇಳಿದ್ದಾರೆ.

Share This Article
Facebook Twitter Copy Link Print
Previous Article tied the train ಸರಪಳಿಯಿಂದ ರೈಲನ್ನೇ ಕಟ್ಟಿಹಾಕಿದ ಸಿಬ್ಬಂದಿ! ಬೆಚ್ಚಿಬಿದ್ದ ಅಧಿಕಾರಿಗಳು, ತನಿಖೆಗೆ ನಿರ್ಧಾರ
Next Article ಪ್ರಖ್ಯಾತ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದ ನಟಿ ಶ್ರೀಲೀಲಾ!…sreeleela

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?