Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಖ್ಯಾತ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದ ನಟಿ ಶ್ರೀಲೀಲಾ!…sreeleela
ಮನರಂಜನೆ

ಪ್ರಖ್ಯಾತ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದ ನಟಿ ಶ್ರೀಲೀಲಾ!…sreeleela

Share
1 Min Read
SHARE

newsics.com

ಹೈದ್ರಾಬಾದ್ : ನಟಿ ಶ್ರೀಲೀಲಾ ಪ್ರಖ್ಯಾತ ವ್ಯಕ್ತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಾರೆ. ಈ ಕುರಿತಾದ ಸುದ್ದಿ ಸೋಶಿಯ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇತ್ತೀಚೆಗಷ್ಟೇ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ ತಮಿಳು ಸ್ಟಾರ್ ಅಜಿತ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂಬ ಸುದ್ದಿ ಬಂದಿತ್ತು. ಹೀಗಿರುವಾಗ ಇದೀಗ ಶ್ರೀಲೀಲಾ ಈ ಸಿನಿಮಾದ ಮೂಲಕ ಬಾಲಿವುಡ್ ಎಂಟ್ರಿಗೆ ರೆಡಿಯಾಗಿದ್ದಾರೆ. ಸ್ಟಾರ್ ಹೀರೋ ಸೈಫ್ ಅಲಿ ಖಾನ್ ಪುತ್ರ ಇಬ್ರಾಹಿಂ ಖಾನ್ ಸದ್ಯ ‘ದಿಲಾರ್’ ಸಿನಿಮಾ ಮಾಡುತ್ತಿದ್ದಾರೆ. ಇದರಲ್ಲಿ ನಾಯಕಿಯಾಗಿ ಶ್ರೀಲೀಲಾ ಆಯ್ಕೆಯಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಎರಡು ಚಿತ್ರಗಳು ಹಿಟ್ ಆದಲ್ಲಿ ಶ್ರೀಲೀಲಾ ಅವರ ಲೆವೆಲ್‌ ಮತ್ತೇ ಬೇರೆನೇ ಇರುತ್ತೆ..

ಈ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯವಾಗಿರುವ ಶ್ರೀಲೀಲಾ ಕೆಲವೊಮ್ಮೆ ತಮ್ಮ ಸಿನಿಮಾದ ವೈಶಿಷ್ಟ್ಯಗಳ ಜೊತೆಗೆ ವೈಯಕ್ತಿಕ ವಿಷಯಗಳನ್ನು ಹಂಚಿಕೊಳ್ಳುತ್ತಾರೆ. ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ Ask me Anything session ಮಾಡಿದ್ದರು.. ಅದರ ಭಾಗವಾಗಿ ಬಹಳಷ್ಟು ಜನರು ಸಾಕಷ್ಟು ಪ್ರಶ್ನೆಗಳನ್ನು ಕೇಳಿದರು. ಅದರಲ್ಲಿ ಐ ಲವ್ ಯೂ ಎಂದು ನೆಟಿಜನ್ ಕಾಮೆಂಟ್ ಮಾಡಿದ್ದಾರೆ. ಅದಕ್ಕೆ ಶ್ರೀ ಲೀಲಾ ‘ಉಮ್ ಆ.. ಉಮ್ ಆ.. ಐ ಲವ್ ಯೂ’ ಎಂದು ಉತ್ತರಿಸಿದ್ದಾರೆ… ಸದ್ಯ ನಟಿಯ ಉತ್ತರದ ಸ್ಕ್ರೀನ್ ಶಾಟ್ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ.

Share This Article
Facebook Twitter Copy Link Print
Previous Article 2ನೇ ಮದುವೆಗೆ ರೆಡಿಯಾದ ಸ್ಟಾರ್ ನಟನ ಮಗಳು ನಿಹಾರಿಕಾ…niharika konidela
Next Article ಕಿರುತೆರೆಯಲ್ಲಿ ಮೊದಲ ಪ್ರಯೋಗ: ಪ್ರಯಾಗ್‌ರಾಜ್‌ನಲ್ಲಿ ಸೀತಾರಾಮ ತಂಡ! kumbhamela

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?