Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fierce accident ಭೀಕರ ಅಪಘಾತ: ಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ 6‌ ಮಂದಿ ಸಾವು, ಇಬ್ಬರ ಸ್ಥಿತಿ ಗಂಭೀರ
ಕರ್ನಾಟಕದೇಶಪ್ರಮುಖ

Fierce accident ಭೀಕರ ಅಪಘಾತ: ಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ 6‌ ಮಂದಿ ಸಾವು, ಇಬ್ಬರ ಸ್ಥಿತಿ ಗಂಭೀರ

Share
1 Min Read
SHARE

newsics.com

ಬೆಳಗಾವಿ: ಮಧ್ಯಪ್ರದೇಶದ ಜಬಲಪೂರ ಪೆಹರಾ‌ ಟೋಲ್ ನಾಕಾ ಬಳಿ ಸಂಭವಿಸಿದ ಅಪಘಾತದಲ್ಲಿ ಗೋಕಾಕ್ ನಗರದ ಆರು ಮಂದಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗೋಕಾಕ್ ತಾಲೂಕಿನ ಲಕ್ಷ್ಮಿ ಬಡಾವಣೆ ನಿವಾಸಿಗಳಾದ ಬಾಲಚಂದ್ರ‌ ಗೌಡರ (50), ಸುನೀಲ್ ಶೇಡಶ್ಯಾಳೆ (45), ಬಸವರಾಜ್ ಕುರ್ತಿ (63), ಬಸವರಾಜ್ ದೊಡಮಾಳ್ (49), ಈರಣ್ಣ ಶೇಬಿನಕಟ್ಟಿ (27), ವಿರೂಪಾಕ್ಷ ಗುಮತಿ (61) ಮೃತರು ದುರ್ದೈವಿಗಳು. ಗಾಯಗೊಂಡ ಮುಸ್ತಾಕ್ ಶಿಂಧಿಕುರಬೇಟ, ಸದಾಶಿವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸೋಮವಾರ ಬೆಳಗಿನ ಜಾವ ಕ್ರೂಸರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳ ಮುಕ್ತಾಯಗೊಳ್ಳಲು ಇನ್ನೆರಡು ದಿನಗಳಷ್ಟೇ ಬಾಕಿಯಿದೆ. ಈ ಹಿನ್ನೆಲೆ ಪುಣ್ಯಸ್ನಾನಕ್ಕೆ ತೆರಳುತ್ತಿದ್ದರು.

GOOD NEWS: ಶೀಘ್ರದಲ್ಲೇ ಪ್ರಥಮ ‘IVF ಕೇಂದ್ರ’ ಹುಬ್ಬಳ್ಳಿಯಲ್ಲಿ ಆರಂಭ

poverty in China ಚೀನಾದಲ್ಲಿ ಹೆಚ್ಚಿತು ಬಡತನ, ಉಚಿತ ಊಟ ಬಯಸುವವರ ಸಂಖ್ಯೆ ಹೆಚ್ಚಳ: ಕೋಡ್ ವರ್ಡ್‌ಗೆ ಹೆಚ್ಚಿದ ಡಿಮಾಂಡ್

TAGGED:Fierce accident: 6 deaths of Belgaum
Share This Article
Facebook Twitter Copy Link Print
Previous Article GOOD NEWS: ಶೀಘ್ರದಲ್ಲೇ ಪ್ರಥಮ ‘IVF ಕೇಂದ್ರ’ ಹುಬ್ಬಳ್ಳಿಯಲ್ಲಿ ಆರಂಭ
Next Article China Population: ಈ ಜನಕ್ಕೆ ಮದ್ವೆಯೂ ಬೇಡ, ಮಕ್ಕಳೂ ಬೇಡ ಅಂತೆ: ಕಾರಣ?

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?