Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > GOOD NEWS: ಶೀಘ್ರದಲ್ಲೇ ಪ್ರಥಮ ‘IVF ಕೇಂದ್ರ’ ಹುಬ್ಬಳ್ಳಿಯಲ್ಲಿ ಆರಂಭ
ಕರ್ನಾಟಕಪ್ರಮುಖ

GOOD NEWS: ಶೀಘ್ರದಲ್ಲೇ ಪ್ರಥಮ ‘IVF ಕೇಂದ್ರ’ ಹುಬ್ಬಳ್ಳಿಯಲ್ಲಿ ಆರಂಭ

Share
1 Min Read
SHARE

newsics.com

ಹುಬ್ಬಳ್ಳಿ: ಶೀಘ್ರವೇ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್ ಕೇಂದ್ರ ಹುಬ್ಬಳ್ಳಿಯ ಕೆಎಂಸಿ-ಆರ್ ಐ ನಲ್ಲಿ ಆರಂಭಗೊಳ್ಳಲಿದೆ.

ಹೌದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆ ( ಕೆಎಂಸಿ-ಆರ್ ಐ)ನಲ್ಲಿ ಕೃತಕ ಗರ್ಭಧಾರಣಾ ಕೇಂದ್ರ ಶೀಘ್ರವೇ ಆರಂಭವಾಗಲಿದೆ. ಇದು ರಾಜ್ಯದಲ್ಲಿಯೇ ಸರ್ಕಾರಿ ಸ್ವಾಮ್ಯದ ಪ್ರಥಮ ಐವಿಎಫ್ ಕೇಂದ್ರ ಆಗಿದೆ. ಈಗಾಗಲೇ ಎಲ್ಲಾ ಕೆಲಸ ಮುಕ್ತಾಯಗೊಂಡಿದ್ದು, ಉದ್ಘಾಟನೆಗೆ ಮಾತ್ರ ಬಾಕಿ ಇದೆ.

ಹುಬ್ಬಳ್ಳಿಯ ಕೆ ಎಂ ಸಿ ಆರ್ ಐನ ಸ್ತ್ರೀ ರೋಗ ಹಾಗೂ ಪ್ರಸೂತಿ ವಿಭಾಗದ 2ನೇ ಮಹಡಿಯಲ್ಲಿ ಐವಿಎಫ್ ಕೇಂದ್ರದ ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದೆ. ಸಿವಿಲ್ ಕಾಮಗಾರಿ ನಡೆಸಲಾಗುತ್ತಿದ್ದು, ಶೀಘ್ರವೇ ಮುಕ್ತಾಯಗೊಂಡು ಉದ್ಘಾಟನೆಯಾಗಲಿದೆ.

ಅಂದಹಾಗೇ ರಾಜ್ಯ ಸರ್ಕಾರಕ್ಕೆ ಕೆಎಂಸಿ-ಆರ್ ಐ ನಲ್ಲಿ 2021-22ನೇ ಸಾಲಿನಲ್ಲಿ ಐವಿಎಫ್ ಕೇಂದ್ರ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದಕ್ಕೆ ಅನುಮೋದನೆ ಕೂಡ ದೊರೆಯಲಾಗಿತ್ತು. ಸರ್ಕಾರದ ಅನುದಾನದ ಹೊರತಾಗಿಯೂ ಇತರೆ ಮೂಲಗಳಿಂದ ಸಂಗ್ರಹಿಸಿದಂತ ಆರ್ಥಿಕ ಸಂಪನ್ಮೂಲ, ಸಿಎಸ್ ಆರ್ ದೇಣಿಗೆಯಿಂದ ಉಪಕರಣಗಳನ್ನು ಖರೀದಿಸಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ನಿರ್ದೇಶಕ ಡಾ.ಎಸ್‌ಎಫ್ ಕಮ್ಮಾರ ಅವರು, ರಾಜ್ಯದಲ್ಲೇ ಮೊದಲ ಸರ್ಕಾರಿ ಆಸ್ಪತ್ರೆಯಲ್ಲಿ ತೆರಯಲಾಗುತ್ತಿರುವಂತ ಐವಿಎಫ್ ಕೇಂದ್ರ ಎಂಬ ಹೆಗ್ಗಳಿಕೆಗೆ ಕೆಎಂಸಿ ಆರ್ ಐ ಪಾತ್ರವಾಗುತ್ತಿದೆ. ಈ ಕೇಂದ್ರದ ಕಾಮಗಾರಿಯ ಶೇ.82 ರಿಂದ 85ರಷ್ಟು ಕೆಲಸ ಮುಗಿದಿದೆ. 15 ದಿನಗಳಿಂದ 1 ತಿಂಗಳಲ್ಲೇ ಸರ್ಕಾರಿ ಸ್ವಾಮ್ಯದ ಐವಿಎಫ್ ಕೇಂದ್ರ ಹುಬ್ಬಳ್ಳಿಯ ಕೆಎಂಸಿ ಆಸ್ಪತ್ರೆಯಲ್ಲಿ ಆರಂಭಗೊಳ್ಳಲಿದೆ ಎಂದರು.

TAGGED:GOOD NEWS: First 'IVF Centre' to start soon in Hubli
Share This Article
Facebook Twitter Copy Link Print
Previous Article Fraud ಕುಡಿಯುವ ನೀರು ಮಾರಾಟದಲ್ಲಿ ಮಹಾ ವಂಚನೆ ಬಯಲು
Next Article Fierce accident ಭೀಕರ ಅಪಘಾತ: ಕುಂಭ ಮೇಳಕ್ಕೆ ತೆರಳುತ್ತಿದ್ದ ಬೆಳಗಾವಿಯ 6‌ ಮಂದಿ ಸಾವು, ಇಬ್ಬರ ಸ್ಥಿತಿ ಗಂಭೀರ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?