Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > India VS Pakistan: ನೂರಾರು ಜನರ ಹೃದಯ ಕದ್ದ ಕೊಹ್ಲಿ ಪೋಟೋ
ಪ್ರಮುಖ

India VS Pakistan: ನೂರಾರು ಜನರ ಹೃದಯ ಕದ್ದ ಕೊಹ್ಲಿ ಪೋಟೋ

Share
1 Min Read
SHARE

newsics.com

ಐಸಿಸಿ ಚಾಂಪಿಯನ್ಸ್‌ ಟ್ರೋಫಿ 2025ರ ಪಂದ್ಯ ಭಾರತ-ಪಾಕಿಸ್ತಾನ ಮಧ್ಯೆ ನಡೆಯುತ್ತಿದೆ. ಈ ಪಂದ್ಯದ ಮಧ್ಯೆ ಕೊಹ್ಲಿ ಅವರು ಮಾಡಿದ ಕೆಲಸವೊಂದರ ಫೋಟೋ ಸಾಕಷ್ಟು ವೈರಲ್‌ ಆಗುತ್ತಿದೆ.

ಪಾಕಿಸ್ತಾನ ಮೊದಲು ಬ್ಯಾಟಿಂಗ್‌ ಮಾಡಿದೆ. ಈ ವೇಳೆ ಬ್ಯಾಟರ್‌ ನಸೀಮ್‌ ಶಾ ಅವರು ನಾನ್‌ ಸ್ಟ್ರೈಕರ್‌ ಬದಿಯಲ್ಲಿ ನಿಂತಿದ್ದರು. ಅವರ ಶೂ ಲೇಸ್‌ಗಳು ಬಿಚ್ಚಿದ್ದವು. ಆಗ ಅಲ್ಲಿಯೇ ಇದ್ದ ವಿರಾಟ್‌ ಕೊಹ್ಲಿ ಬಳಿ ಅವರು ತಮ್ಮ ಶೂಲೇಸ್‌ ಕಟ್ಟಲು ಸಹಾಯ ಮಾಡುವಂತೆ ಮನವಿ ಮಾಡಿದರು. ಆಗ ಕೊಹ್ಲಿ ಒಂದು ಕ್ಷಣವೂ ಹಿಂಜರಿಯಲಿಲ್ಲ. ನಾನು ಕಟ್ಟೋದಿಲ್ಲ ಎಂದೂ ಹೇಳಿಲ್ಲ. ಕೂಡಲೇ ತಾವು ಕುಳಿತು ನಸೀಮ್‌ ಅವರ ಶೂ ಲೇಸ್‌ ಕಟ್ಟಿದ್ದಾರೆ. ಇದು ಕ್ಯಾಮರಾಮೆನ್‌ಗಳ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಫೋಟೋ ಸದ್ಯ ಇಂಟರ್‌ನೆಟ್‌ನಲ್ಲಿ ಟ್ರೆಂಡ್‌ ಆಗುತ್ತಿದೆ. ಭಾರತೀಯರು ಮಾತ್ರವಲ್ಲ, ಪಾಕಿಸ್ತಾನದ ಜನರೂ ಕೂಡ ವಿರಾಟ್‌ ಕೊಹ್ಲಿ ನಡವಳಿಕೆಯನ್ನ ಬಾಯ್ತುಂಬ ಹೊಗಳುತ್ತಿದ್ದಾರೆ

TAGGED:India VS Pakistan: This is the photo that stole the hearts of hundreds of people..!; Virat Kohli's work during the India-Pak match was highly appreciated
Share This Article
Facebook Twitter Copy Link Print
Previous Article Hotel: 1300 ಅಡಿ ನೆಲದ ಆಳದಲ್ಲಿದೆ ಈ ಫೇಮಸ್ ಹೋಟೆಲ್!
Next Article Tech Tips ರೀಚಾರ್ಜ್ ಮಾಡುವಾಗ ಎಕ್ಸ್ಟ್ರಾ ಹಣ ಕಟ್ ಆಗ್ತಿದೇನಾ?: ಈ ರೀತಿ ಮಾಡಿದ್ರೆ ಹಣ ಉಳಿಯತ್ತೆ!

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?