Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24/7 ಸಿಗಲಿದೆ ವೈದ್ಯಕೀಯ ಸೇವೆ
ಆರೋಗ್ಯಲೈಫ್‌ಸ್ಟೈಲ್

ಇನ್ಮುಂದೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 24/7 ಸಿಗಲಿದೆ ವೈದ್ಯಕೀಯ ಸೇವೆ

Share
1 Min Read
SHARE

newsics.com

ಬೆಂಗಳೂರು : ಮಣಿಪಾಲ್ ಹಾಸ್ಪಿಟಲ್ಸ್ ಮತ್ತು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 24/7 ವೈದ್ಯಕೀಯ ಕೇಂದ್ರ ಸ್ಪಾಪನೆಗೆ ಪಾಲುದಾರಿಕೆ ಮಾಡಿಕೊಂಡಿದೆ.

ಒಪಿಡಿ ಸಮಾಲೋಚನೆ, ತುರ್ತು ಚಿಕಿತ್ಸೆ, ಮತ್ತು ಹೃದಯದ ಮೇಲ್ವಿಚಾರಣಾ ವ್ಯವಸ್ಥೆಯಂತಹ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಿದೆ.ನಿಲ್ದಾಣದಲ್ಲಿ ಪ್ರಯಾಣಿಕರು ಸೇರಿದಂತೆ ಸಿಬ್ಬಂದಿಗಳಿಗೆ 24 ಗಂಟೆ ವೈದ್ಯಕೀಯ ಸೇವೆಗಳನ್ನು ಒದಗಿಸಲು ಮುಂದಾಗಿದೆ.

ಹೃದಯ ಸ್ತಂಭನ, ಪಾರ್ಶ್ವವಾಯು ಮತ್ತು ಹಠಾತ್ ವೈದ್ಯಕೀಯ ತೊಂದರೆ ಸೇರಿದಂತೆ ತುರ್ತು ಪರಿಸ್ಥಿತಿಗಳ ಬಗ್ಗೆ ಜಾಗೃತಿ ಕೂಡ ಮೂಡಿಸಲಾಗುತ್ತಿದೆ. ಆ ಮೂಲಕ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲಾ ರೀತಿಯ ವೈದ್ಯಕೀಯ ಸೇವೆಗಳನ್ನು ಒದಗಿಸಲು ಮಣಿಪಾಲ್ ಹಾಸ್ಪಿಟಲ್ಸ್ ಮುಂದಾಗುತ್ತಿದೆ.

Share This Article
Facebook Twitter Copy Link Print
Previous Article ಪ್ಯಾಂಟ್ ಹಾಕೋದು ಮರೆತು ಪೋಸ್ ಕೊಟ್ಟ MLA ಮಗಳು!
Next Article ಬೆಂಗಳೂರಿನಲ್ಲಿ ಫೆ.26ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ… Maha Shivaratri Festival

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?