Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಹೆಚ್ಚಳ ನಡುವೆ ಮಳೆ ಮುನ್ಸೂಚನೆ
ಕರ್ನಾಟಕಪ್ರಮುಖ

Karnataka ರಾಜ್ಯದಲ್ಲಿ ಮುಂದಿನ 5 ದಿನ ತಾಪಮಾನ ಹೆಚ್ಚಳ ನಡುವೆ ಮಳೆ ಮುನ್ಸೂಚನೆ

Share
1 Min Read
SHARE

newsics.com

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮುಂದಿನ ಐದು ದಿನ ಕೆಲವು ಕಡೆ ಉಷ್ಣಾಂಶದಲ್ಲಿ ನಾಲ್ಕರಿಂದ ಐದು ಡಿಗ್ರಿ ಸೆಲ್ಸಿಯಸ್ ವರೆಗೆ ಹೆಚ್ಚಳವಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

‌ರಾಜ್ಯದ ಅನೇಕ ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ನಷ್ಟು ಅಧಿಕ ಉಷ್ಣಾಂಶ ದಾಖಲಾಗಿದೆ.

ಬಹುತೇಕ ಜಿಲ್ಲೆಗಳಲ್ಲಿ ಪ್ರತಿದಿನ ಗರಿಷ್ಠ ಉಷ್ಣಾಂಶ 35 ಡಿಗ್ರಿ ಸೆಲ್ಸಿಯಸ್ ದಾಟುತ್ತಿದೆ. ಮುಂದಿನ ಐದು ದಿನ ಇದು ಏರುಗತಿ ಪಡೆಯುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲಿ ಸಾಮಾನ್ಯಕ್ಕಿಂತ ಐದು ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಳವಾಗಬಹುದು. ದಕ್ಷಿಣ ಒಳನಾಡಿನಲ್ಲಿ ಎರಡು ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇದೆ.
ಕರಾವಳಿಯ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಕೆಲವು ಕಡೆ ಸೋಮವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಅಂಕೋಲಾದ ಬೇಲೇಕೇರಿ ಕುಮಟಾದ ಹಂದಿಗೋಣ ಸೇವೆಗಳ ಸಾಧಾರಣ ಮಳೆಯಾಗಿದೆ.

TAGGED:Rain forecast in the state for the next 5 days amid rising temperature
Share This Article
Facebook Twitter Copy Link Print
Previous Article Today’s Prediction ಶುಭ ದಿನ, 24-02-2025, ಸೋಮವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article Water effect ನೀರು ಪೋಲು ಮಾಡಿದವರಿಗೆ ಬಿಗ್ ಶಾಕ್: 7 ದಿನದಲ್ಲಿ 5.60 ಲಕ್ಷ ದಂಡ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?