Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > tied the train ಸರಪಳಿಯಿಂದ ರೈಲನ್ನೇ ಕಟ್ಟಿಹಾಕಿದ ಸಿಬ್ಬಂದಿ! ಬೆಚ್ಚಿಬಿದ್ದ ಅಧಿಕಾರಿಗಳು, ತನಿಖೆಗೆ ನಿರ್ಧಾರ
ದೇಶಪ್ರಮುಖವೈರಲ್

tied the train ಸರಪಳಿಯಿಂದ ರೈಲನ್ನೇ ಕಟ್ಟಿಹಾಕಿದ ಸಿಬ್ಬಂದಿ! ಬೆಚ್ಚಿಬಿದ್ದ ಅಧಿಕಾರಿಗಳು, ತನಿಖೆಗೆ ನಿರ್ಧಾರ

Share
1 Min Read
SHARE

newsics.com

ನಳಂದ (ಬಿಹಾರ): ಕಳ್ಳತನವಾಗದಿರಲೆಂದು ಸೈಕಲ್, ಬೈಕ್, ಆಟೋಗಳನ್ನು ಸರಪಳಿಯಿಂದ ಕಟ್ಟುವುದನ್ನು ನೋಡಿದ್ದೇವೆ. ಆದರೆ, ಇದೇ ಮೊದಲ ಬಾರಿಗೆ ರೈಲನ್ನೇ ಸರಪಳಿಯಿಂದ ಕಟ್ಟಿಹಾಕಿರುವ ಅಪರೂಪದ ಘಟನೆ ಬೆಳಕಿಗೆ ಬಂದಿದೆ.

ಅಚ್ಚರಿಯಾದರೂ ಇದು ನಿಜ. ಬೃಹದಾಕಾರದ ರೈಲಿಗೆ ಫ್ಲಾಟ್ಫಾರಂನಲ್ಲಿ ಅದರ ಲೊಕೊ ಪೈಲಟ್ ಮತ್ತು ಗಾರ್ಡ್ ಸರಪಳಿಯಿಂದ ಕಟ್ಟಿ ಹಾಕಿದ್ದಾರೆ. ಇದು ರೈಲ್ವೆ ಇಲಾಖೆಯಲ್ಲಿ ಹೊಸ ಸಂಚಲನ ಮೂಡಿಸಿದ್ದು, ಘಟನೆ ಕುರಿತು ತನಿಖೆ ನಡೆಸಲು ರೈಲ್ವೆ ಇಲಾಖೆಯ ಅಧಿಕಾರಿಗಳು ಮುಂದಾಗಿದ್ದಾರೆ.

ಬಿಹಾರದಲ್ಲಿ ಬಾಗಲ್ಪುರ- ಪಾಟ್ನಾ ಮಾರ್ಗ ಮಧ್ಯೆ ಸಂಚರಿಸುತ್ತಿದ್ದ ಗೂಡ್ಸ್ ರೈಲು ಬಾರ್ಹ ರೈಲು ನಿಲ್ದಾಣಕ್ಕೆ ಬಂದು ನಿಂತಿದೆ. ಈ ಹೊತ್ತಿಗೆ 8 ಗಂಟೆ ಕೆಲಸ ಮುಗಿಸಿದ ರೈಲಿನ ಲೋಕೊ ಪೈಲಟ್ ಮತ್ತು ಗಾರ್ಡ್ ಅಲ್ಲಿಯೇ ಫ್ಲಾಟ್ಫಾರಂ ನಂಬರ್ 2ರಲ್ಲಿ ರೈಲು ನಿಲ್ಲಿಸಿದ್ದಾರೆ. ಅಷ್ಟೇ ಅಲ್ಲ, ಅದಕ್ಕೆ ಚೈನ್ ಹಾಕಿ ಅದನ್ನು ಯಾರೂ ಒಯ್ಯದಂತೆ ಜೋಪಾನ ಮಾಡಿದ್ದಾರೆ.

ಬರ್ಹಾ ರೈಲು ನಿಲ್ದಾಣದಲ್ಲಿ ಸಂಜೆ 4ರ ಹೊತ್ತಿಗೆ ಈ ಘಟನೆ ಬೆಳಕಿಗೆ ಬಂದಿದೆ. ಇದನ್ನು ಗಮನಿಸಿದ ರೈಲ್ವೆ ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಈ ಕುರಿತು ರೈಲ್ವೆ ಸಿಬ್ಬಂದಿ ಪ್ರಶ್ನಿಸಿದಾಗ ಸುರಕ್ಷತೆ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ.

ಗೂಡ್ಸ್ ರೈಲು ಪ್ರಮುಖ ರೈಲು ಹಳಿ ಮೇಲೆ ನಿಂತ ಹಿನ್ನೆಲೆಯಲ್ಲಿ ಇತರೆ ರೈಲುಗಳ ಸಂಚಾರ ಮಾರ್ಗದಲ್ಲಿ ಸಮಸ್ಯೆ ಉಂಟಾಯಿತು. ಇದು ಪ್ರಯಾಣಿಕರಿಗೂ ಕಿರಿಕಿರಿ ಮೂಡಿಸಿತು. ಅಲ್ಲದೇ ಈ ಕುರಿತು ಯಾವುದೇ ಅಧಿಕಾರಿಗಳು ಮಾಹಿತಿ ನೀಡಿಲ್ಲ.

ಈ ರೈಲಿನ ಲೊಕೊ ಪೈಲಟ್ ಹೇಳುವ ಪ್ರಕಾರ, 8 ಗಂಟೆಗಳ ಪ್ರಯಾಣಧ ಬಳಿಕ ರೈಲನ್ನು ಬಾರ್ಹ ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದೇವೆ. ಸುರಕ್ಷತೆ ದೃಷ್ಟಿಯಿಂದಾಗಿ ರೈಲಿನ ಚಕ್ರಕ್ಕೆ ದಪ್ಪದಾದ ಚೈನ್ ಅನ್ನು ಕಟ್ಟಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಪ್ಯಾಂಟ್ ಹಾಕೋದು ಮರೆತು ಪೋಸ್ ಕೊಟ್ಟ MLA ಮಗಳು!

Chicken for rent ಇಲ್ಲಿ ಕೋಳಿಗಳನ್ನು ಬಾಡಿಗೆಗೆ ಪಡೆದು ಸಾಕುತ್ತಾರೆ: ಕಾರಣ ಏನು?

Disha Patani ಪ್ಯಾಂಟ್ ಜಾರಿಸುತ್ತಲೇ ಫೋಟೋಗೆ ಪೋಸ್ ಕೊಟ್ಟ ದಿಶಾ ಪಟಾಣಿ, ವೈರಲ್ ವಿಡಿಯೋ ನೋಡಿ

TAGGED:The staff tied the train with a chain.
Share This Article
Facebook Twitter Copy Link Print
Previous Article ಅಡುಗೆ ಮನೆಯಲ್ಲಿ ಈ 3 ವಸ್ತು ಖಾಲಿಯಾದ್ರೆ ದಾರಿದ್ರ್ಯ ಸಂಕೇತ!…vastu shastra
Next Article 2ನೇ ಮದುವೆಗೆ ರೆಡಿಯಾದ ಸ್ಟಾರ್ ನಟನ ಮಗಳು ನಿಹಾರಿಕಾ…niharika konidela

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?