Expensive grape ಈ ದ್ರಾಕ್ಷಿ ಬಲು ದುಬಾರಿ, ಕೆ.ಜಿ.ಗೆ ಎಂಟು ಲಕ್ಷ ರೂಪಾಯಿ!

newsics.com ಕೊಪ್ಪಳ: ಒಂದು ಕೆಜಿ ದ್ರಾಕ್ಷಿಯ ಬೆಲೆ ನೂರಿರಬಹುದು, ಅಬ್ಬಬ್ಬಾ ಅಂದ್ರೆ ಇನ್ನೂರು ರೂಪಾಯಿ ಇರಬಹುದು. ಆದರೆ, ಈ ವಿದೇಶಿ ತಳಿಯ ದ್ರಾಕ್ಷಿ ಬೆಲೆ ಕೆಜಿಗೆ ಬರೋಬರಿ ಎಂಟು ಲಕ್ಷ ರೂಪಾಯಿ! ಕೊಪ್ಪಳ ಜಿಲ್ಲೆಯ ತೋಟಗಾರಿಕೆ ಇಲಾಖೆ ಮಹಾಶಿವರಾತ್ರಿ ಪ್ರಯುಕ್ತ ಆಯೋಜಿಸಿರುವ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಈ ದುಬಾರಿ ಬೆಲೆಯ ದ್ರಾಕ್ಷಿಯನ್ನು ಪ್ರದರ್ಶನಕ್ಕಿಡಲಾಗಿದೆ. ಜಪಾನಿನಲ್ಲಿ ಬೆಳೆಯುವ ಜಗತ್ತಿನ ಅತ್ಯಂತ ದುಬಾರಿ ದ್ರಾಕ್ಷಿ ಹಣ್ಣು ‘ರೂಬಿ ರೋಮನ್’ ಪ್ರತಿ ಕೆಜಿಗೆ 8 ಲಕ್ಷ ರೂ. ಭಾರೀ … Continue reading Expensive grape ಈ ದ್ರಾಕ್ಷಿ ಬಲು ದುಬಾರಿ, ಕೆ.ಜಿ.ಗೆ ಎಂಟು ಲಕ್ಷ ರೂಪಾಯಿ!