Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಕರ್ನಾಟಕಪ್ರಮುಖ

ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Share
0 Min Read
SHARE

newsics.com

ಮಂಡ್ಯ: ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ವಿಸಿ ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಹಾಗೂ ತನ್ನ ಮಗಳೊಂದಿಗೆ ಮಾಸ್ತಪ್ಪ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಶ್ರೀರಂಗಪಟ್ಟಣದ ಗಂಜಾಂ ನಿವಾಸಿ ಮಾಸ್ತಪ್ಪ (65), ರತ್ನಮ್ಮ (45) ಮತ್ತು ಲಕ್ಷ್ಮಿ (18) ಎಂದು ಗುರುತಿಸಲಾಗಿದೆ. ಸಾಲಭಾದೆ ತಾಳದೆ ಪತ್ನಿ ಹಾಗೂ ಪುತ್ರಿಯ ಜೊತೆ ವಿಸಿ ನಾಲೆಗೆ ಹಾರಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

TAGGED:three people from the same family committed suicide by jumping into the VC channel of Mandya.Unable to bear the debt
Share This Article
Facebook Twitter Copy Link Print
Previous Article Vijendar Gupta ದೆಹಲಿ ವಿಧಾನಸಭೆ ಸ್ಪೀಕರ್ ಆಗಿ ‘ವಿಜೇಂದರ್ ಗುಪ್ತಾ’ ಆಯ್ಕೆ
Next Article ಪ್ಯಾಂಟ್ ಹಾಕೋದು ಮರೆತು ಪೋಸ್ ಕೊಟ್ಟ MLA ಮಗಳು!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?