Renukaswamy murder case ಮಾತನಾಡದೆ ಪವಿತ್ರಾ ಗೌಡರಿಂದ ಅಂತರ ಕಾಯ್ದುಕೊಂಡ ನಟ ದರ್ಶನ್, ಕಣ್ಣೀರಿಟ್ಟ ಪವಿತ್ರಾಗೌಡ

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದಿರುವ 17 ಆರೋಪಿಗಳು ಮಂಗಳವಾರ (ಫೆಬ್ರವರಿ 25) ಸೆಷನ್ಸ್‌ ಕೋರ್ಟ್‌ ವಿಚಾರಣೆಗೆ ಹಾಜರಾಗಿದ್ದರು. ಪ್ರಕರಣದ ಎ1 ಪವಿತ್ರಾ ಗೌಡ ಹಾಗೂ ಎ2 ದರ್ಶನ್ ಕೂಡ ಕೋರ್ಟ್‌ಗೆ ಬಂದಿದ್ದರು. ವಿಚಾರಣೆ ನಡೆಸಿದ ಬಳಿಕ ಮುಂದಿನ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಕೋರ್ಟ್ ಮುಂದೂಡಿದೆ. ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಸಿಕ್ಕಿತ್ತು. ಮುಖ್ಯವಾಗಿ ಕೋರ್ಟ್ ವಿಚಾರಣೆಗೆ ಹಾಜರಾಗಲೇಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಹಾಗಾಗಿ ಎಲ್ಲಾ 17 ಆರೋಪಿಗಳು ಕೋರ್ಟ್‌ಗೆ ಆಗಮಿಸಿದ್ದರು. ಎಲ್ಲರ ಹಾಜರಾತಿಯನ್ನು ಕೋರ್ಟ್ … Continue reading Renukaswamy murder case ಮಾತನಾಡದೆ ಪವಿತ್ರಾ ಗೌಡರಿಂದ ಅಂತರ ಕಾಯ್ದುಕೊಂಡ ನಟ ದರ್ಶನ್, ಕಣ್ಣೀರಿಟ್ಟ ಪವಿತ್ರಾಗೌಡ