Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ವಾಯುವಿಹಾರಕ್ಕೆ ಶುಲ್ಕ ಕಟ್ಟಿದವರಿಗೆ ಮಾತ್ರ ಎಂಟ್ರಿ
ಕರ್ನಾಟಕ

ಇನ್ಮುಂದೆ ವಾಯುವಿಹಾರಕ್ಕೆ ಶುಲ್ಕ ಕಟ್ಟಿದವರಿಗೆ ಮಾತ್ರ ಎಂಟ್ರಿ

Share
1 Min Read
SHARE

newsics.com

ಬೆಂಗಳೂರು: ಉದ್ಯಾನವನದಲ್ಲಿ ವಾಯುವಿಹಾರ ಮಾಡಲು ಮೈದಾನದಲ್ಲಿ ವ್ಯಾಯಾಮ ಮಾಡಲು ಇನ್ನು ಮುಂದೆ ಶುಲ್ಕ ಕಟ್ಟಬೇಕು. ನಿರ್ವಹಣಾ ವೆಚ್ಚ ಹೆಸರಿನಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾಂಗಣದಲ್ಲಿ ಇನ್ಮುಂದೆ ಯಾವುದೇ ಕ್ರೀಡಾಪಟು ತರಬೇತಿ ಪಡೆ ಯಲು ಶುಲ್ಕ ಕಟ್ಟಬೇಕು.

ಇದರಲ್ಲಿ ರಾಜ್ಯ, ರಾಷ್ಟ್ರೀಯ ಅಥವಾ ಅಂತರಾಷ್ಟ್ರೀಯ ಕ್ರೀಡಾಪಟುಗಳು ಸಹ ಶುಲ್ಕ ಕಟ್ಟಲೇಬೇಕು.

ಇಡೀ ರಾಜ್ಯಾದ್ಯಂತ ಮಾ.1 ರಿಂದ ಜಾರಿಯಾಗಲಿದ್ದು, ವಿಶೇಷವಾಗಿ ಈಗ ತುಮಕೂರು ನಗರದ ಮಹಾತ್ಮಗಾಂಧಿ ಕ್ರೀಡಾಂಗಣವನ್ನು ವಿಶ್ವದರ್ಜೆ ಮಟ್ಟದಲ್ಲಿ ನಿರ್ಮಾಣ ಮಾಡಲಾಗಿದ್ದು ಇಲ್ಲಿ ತರಬೇತಿ ಪಡೆಯುವ ಪ್ರತಿಯೊಬ್ಬ ಕ್ರೀಡಾಪಟುಗಳು ಶುಲ್ಕ ಕಟ್ಟಬೇಕು. ಉದ್ಯಾನವನದಲ್ಲಿ ವಾಯುವಿಹಾರ ಮಾಡುವವರು ಮಾಸಿಕ 300 ರೂ. ಕೊಡಬೇಕು.

ಇದಲ್ಲದೇ ಉದ್ಯಾನವನ ಪ್ರದೇಶದ ಗುರುತಿನ ಚೀಟಿ ಪಡೆಯಲು ಸಹ 50 ರೂ. ನೀಡಬೇಕೆಂದು ತಿಳಿಸಲಾಗಿದೆ. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ದಿನ ಮತ್ತು ಗಂಟೆ ಲೆಕ್ಕದಲ್ಲಿ ದರ ನಿಗದಿ ಮಾಡಲಾಗಿದ್ದು, ಇದು ಅವೈಜ್ಞಾನಿಕ ಮತ್ತು ಸಾರ್ವಜನಿಕ ತೆರಿಗೆ ಹಣದಿಂದಲೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ಅಭಿವೃದ್ಧಿಗೊಳಿಸಿ ಈಗ ರಾಜ್ಯ ಸರ್ಕಾರ ಹೊಸ ರೀತಿಯ ತೆರಿಗೆಯನ್ನು ಜಾರಿಗೆ ತರುತ್ತಿದೆ ಎಂದು ದೂರಲಾಗಿದೆ.

ಪ್ರಸ್ತುತ ವಿಧಿಸಿರುವ ಶುಲ್ಕ ಹೀಗಿದೆ-
ವಾಯುವಿಹಾರ ಮಾಸಿಕ ರೂ. 300,
ಕ್ರೀಡಾಪಟುಗಳಿಗೆ ವಾರ್ಷಿಕ ರೂ.5 ಸಾವಿರ/ಮಾಸಿಕ ರೂ. 500
ಬ್ಯಾಡ್ಮಿಂಟನ್ ಅಂಕಣಕ್ಕೆ ಪ್ರತಿ ಗಂಟೆಗೆ ರೂ. 200
ವಾಲಿಬಾಲ್, ಖೋಖೋ ಅಂಕಣಕ್ಕೆ ಮಾಸಿಕ ರೂ. 500
ಅಥ್ಲೆಟಿಕೆ ಕ್ರೀಡಾಪಟುಗಳಿಗೆ ಮಾಸಿಕ ರೂ. 150
ಮಲ್ಟಿಜಿಮ್ ಮಾಸಿಕ ರೂ. 300
ಸದ್ಯಕ್ಕೀಗ ತುಮಕೂರಿನಲ್ಲಿ ಜಾರಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಜಾರಿಯಾಗಲಿದೆಯೆಂದು ಹೇಳಲಾಗುತ್ತಿದೆ.

TAGGED:Entry to Promenade is only for those who have paid the fee
Share This Article
Facebook Twitter Copy Link Print
Previous Article 1984 Anti-Sikh Riots Case 1984ರ ಸಿಖ್ ವಿರೋಧಿ ದಂಗೆ: ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್‌ ಕುಮಾರ್ ಗೆ ಜೀವಾವಧಿ ಶಿಕ್ಷೆ
Next Article ದೆಹಲಿ ವಿಧಾನಸಭೆಯಲ್ಲಿ ಭಾರಿ ಕೋಲಾಹಲ : ಮಾಜಿ ಸಿಎಂ ಅತಿಶಿ ಸೇರಿ 12 ‘AAP’ ಶಾಸಕರು ಅಮಾನತು

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?