Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mahadeshwar Hills ಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ
ಕರ್ನಾಟಕಪ್ರಮುಖ

Mahadeshwar Hills ಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ

Share
0 Min Read
SHARE

newsics.com

ಚಾಮರಾಜನಗರ: ಬಿರುಬೇಸಿಗೆ ನಡುವೆಯೇ ಕಾಡ್ಗಿಚ್ಚು ಪ್ರಕರಣಗಳು ಹೆಚ್ಚುತ್ತಿವೆ. ಕಾವೇರಿ ವನ್ಯಧಾಮ, ಮಹದೇಶ್ವರ ಬೆಟ್ಟ ಪ್ರದೇಶಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಕಾವೇರಿ ವನ್ಯಧಾಮದ ಕೊತ್ತನೂರು, ಕೌದಳ್ಳಿ, ಮಹದೇಶ್ವರ ವನ್ಯಧಾಮದ ಹನೂರು ಬಫರ್ ಜೋನ್ ಭಾಗದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ

ಕಿಡಿಗೇಡಿಗಳು ಕಾಡಿಗೆ ಬೆಂಕಿ ಹೆಚ್ಚಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಅವಘಡಕ್ಕೆ ಸಾವಿರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾಹುತಿಯಾಗಿದೆ. ಕಳೆದ ಕೆಲ ದಿನಗಳಿಂದ ಒಂದು ಕಡೆ ಕಾಣಿಸಿಕೊಂಡಿದ್ದ ಬೆಂಕಿ ವ್ಯಾಪಕವಾಗಿ ಹರಡಿದೆ. ಬೆಂಕಿಯ ಕೆನ್ನಾಲಿಗೆಗೆ ವನ್ಯಸಂಪತ್ತು ಸಂಪೂರ್ಣ ನಾಶವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ.

TAGGED:Fire disaster in Kaveri Forest ReserveMahadeshwar Hills: Huge amount of forest wealth burnt!
Share This Article
Facebook Twitter Copy Link Print
Previous Article Company pressures employees, ಮದುವೆಯಾಗಿ ಮಕ್ಕಳನ್ನು ಪಡೆಯದಿದ್ರೆ ಕೆಲಸದಿಂದ ವಜಾ : ಉದ್ಯೋಗಿಗಳಿಗೆ ಕಂಪನಿ ಒತ್ತಡ
Next Article Actor Darshan ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿದ ಕೋರ್ಟ್.!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?