Hemavati river bridge ಅಪಾಯದಲ್ಲಿ ಹೇಮಾವತಿ ನದಿ ಸೇತುವೆ
newsics.com ಹಾಸನ: ಹಾಸನದ ಜೀವನದಿ ಹೇಮಾವತಿಗೆ ಅಡ್ಡಲಾಗಿ 50 ವರ್ಷಗಳ ಹಿಂದೆ ನಿರ್ಮಾಣವಾಗಿದ್ದ ಸೇತುವೆ ಈಗ ಕುಸಿದುಬೀಳುವ ಹಂತಕ್ಕೆ ತಲುಪಿದೆ. ಹೀಗಾಗಿ ರಾಷ್ಟ್ರೀಯ ಹೆದ್ದಾರಿಯ ಸೇತುವೆ ಅಪಾಯದ ಸ್ಥಿತಿ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವ ಆರೋಪ ಕೇಳಿಬಂದಿದೆ. ಇತ್ತೀಚೆಗೆ ಕೆಲವು ತಿಂಗಳ ಹಿಂದಿನವರೆಗೂ ಇದೇ ಸೇತುವೆ ಮೇಲೆ ನಿತ್ಯವೂ 25 ಸಾವಿರಕ್ಕೂ ಅಧಿಕ ಸಂಖ್ಯೆಯ ವಾಹನಗಳು ಓಡಾಡುತ್ತಿದ್ದವು. ನೂರಾರು ಟನ್ ಭಾರದ ಸರಕು ಹೊತ್ತ ವಾಹನಗಳಿಗೂ ಇದೇ ಸೇತುವೆ ಆಸರೆಯಾಗಿತ್ತು. ಆದರೆ, ಬರೊಬ್ಬರಿ 23 ವರ್ಷಗಳ ಹಿಂದೆ … Continue reading Hemavati river bridge ಅಪಾಯದಲ್ಲಿ ಹೇಮಾವತಿ ನದಿ ಸೇತುವೆ
Copy and paste this URL into your WordPress site to embed
Copy and paste this code into your site to embed