Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Horrific accident ಭೀಕರ ಆ್ಯಕ್ಸಿಡೆಂಟ್: ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿಬಿದ್ದು ಮಹಿಳೆ ಸಾವು, ವಿಡಿಯೋ ನೋಡಿ
ಕರ್ನಾಟಕಪ್ರಮುಖ

Horrific accident ಭೀಕರ ಆ್ಯಕ್ಸಿಡೆಂಟ್: ಡಿಕ್ಕಿ ಹೊಡೆದ ರಭಸಕ್ಕೆ ಮೇಲಕ್ಕೆ ಹಾರಿಬಿದ್ದು ಮಹಿಳೆ ಸಾವು, ವಿಡಿಯೋ ನೋಡಿ

Share
1 Min Read
SHARE

newsics.com

ಚಿತ್ರದುರ್ಗ: ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಈ ಘಟನೆ ಕಳೆದ ಭಾನುವಾರ ಎಕ್ಸ್‌ಪ್ರೆಸ್‌ವೇ ದಾಟುತ್ತಿದ್ದಾಗ ನಡೆದಿದೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ ಈ ಅಪಘಾತ ಸೆರೆಯಾಗಿದೆ. ಡಿಕ್ಕಿ‌ ಹೊಡೆದ ರಭಸಕ್ಕೆ ಮಹಿಳೆಯೊಬ್ಬರು ಗಾಳಿಯಲ್ಲಿ ಎಸೆಯಲ್ಪಟ್ಟಿರುವುದು ಕಂಡುಬಂದಿದ್ದು, ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

30 ಸೆಕೆಂಡ್‌ಗಳ ಸಿಸಿಟಿವಿ ತುಣುಕಿನಲ್ಲಿ ಸಂತ್ರಸ್ತೆ ಮತ್ತೊಬ್ಬ ಮಹಿಳೆ ಮತ್ತು ಇಬ್ಬರು ಮಕ್ಕಳೊಂದಿಗೆ ರಾತ್ರಿ ಎಕ್ಸ್‌ಪ್ರೆಸ್‌ವೇ ದಾಟಲು ಪ್ರಯತ್ನಿಸುತ್ತಿರುವುದು ಕಂಡುಬಂದಿದೆ. ಆ ಮಹಿಳೆ ಡಿವೈಡರ್‌ನಿಂದ ಎರಡನೇ ಲೇನ್‌ಗೆ ತಲುಪಿದ್ದಾಗ ಕಾರು ಆಕೆಗೆ ಡಿಕ್ಕಿ ಹೊಡೆದು ಅತಿ ವೇಗದಲ್ಲಿ ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಆ ಮಹಿಳೆ ಗಾಳಿಯಲ್ಲಿ ಎಸೆಯಲ್ಪಟ್ಟು ಮೂರು ಲೇನ್ ದೂರದಲ್ಲಿ ನೆಲಕ್ಕೆ ಬಿದ್ದಿದ್ದು, ಆಕೆಯ ಹಿಂದೆ ಬರುತ್ತಿದ್ದ ಮತ್ತೊಬ್ಬ ಮಹಿಳೆ ಮತ್ತು ಮಕ್ಕಳು ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾದರು.

https://twitter.com/i/status/1894084988188152301

Renukaswamy murder case ಮಾತನಾಡದೆ ಪವಿತ್ರಾ ಗೌಡರಿಂದ ಅಂತರ ಕಾಯ್ದುಕೊಂಡ ನಟ ದರ್ಶನ್, ಕಣ್ಣೀರಿಟ್ಟ ಪವಿತ್ರಾಗೌಡ

Hemavati river bridge ಅಪಾಯದಲ್ಲಿ ಹೇಮಾವತಿ ನದಿ ಸೇತುವೆ

Company pressures employees, ಮದುವೆಯಾಗಿ ಮಕ್ಕಳನ್ನು ಪಡೆಯದಿದ್ರೆ ಕೆಲಸದಿಂದ ವಜಾ : ಉದ್ಯೋಗಿಗಳಿಗೆ ಕಂಪನಿ ಒತ್ತಡ

TAGGED:Horrific accident: Woman dies after being thrown into the air by the force of the collisionwatch the video
Share This Article
Facebook Twitter Copy Link Print
Previous Article Renukaswamy murder case ಮಾತನಾಡದೆ ಪವಿತ್ರಾ ಗೌಡರಿಂದ ಅಂತರ ಕಾಯ್ದುಕೊಂಡ ನಟ ದರ್ಶನ್, ಕಣ್ಣೀರಿಟ್ಟ ಪವಿತ್ರಾಗೌಡ
Next Article Miracle ಅಮ್ಮನ ಗರ್ಭ ಹೊಕ್ಕು ಪುನಃ ಹೊರಬಂದ ಮಗು! ಏನಿದು ಪವಾಡ?

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?