Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿದ ಕೋರ್ಟ್.!
ಕರ್ನಾಟಕಪ್ರಮುಖಮನರಂಜನೆ

Actor Darshan ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿದ ಕೋರ್ಟ್.!

Share
1 Min Read
SHARE

newsics.com

ಬೆಂಗಳೂರು: ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳು ಇಂದು ಕೋರ್ಟ್ ಗೆ ಹಾಜರಾಗಿದ್ದು, ಆರೋಪಿಗಳ ಹಾಜರಾತಿ ಪಡೆದ ಕೋರ್ಟ್ ಏ.8 ಕ್ಕೆ ವಿಚಾರಣೆ ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 17 ಮಂದಿ ಆರೋಪಿಗಳು ಇಂದು ಕೋರ್ಟ್’ಗೆ ಹಾಜರಾಗಿದ್ದಾರೆ.

ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ಮುಂದೆ ಇಂದು ನಟ ದರ್ಶನ್ , ಪವಿತ್ರಾ ಗೌಡ ಸೇರಿ 17 ಮಂದಿ ಆರೋಪಿಗಳು ಇಂದು ಕೋರ್ಟ್’ಗೆ ಹಾಜರಾಗಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿ ಕೋರ್ಟ್ ಆದೇಶ ಹೊರಡಿಸಿದೆ. ಫೆ.25 ರಂದು ಎಲ್ಲಾ ಆರೋಪಿಗಳು ಕೋರ್ಟ್ ಗೆ ಹಾಜರಾಗಬೇಕಾಗಿದೆ ಎಂದು ಸೂಚನೆ ನೀಡಿತ್ತು,
ಅಂತೆಯೇ ಕೊಲೆ ಆರೋಪಿಗಳಾಗಿರುವ ನಟ ದರ್ಶನ್, ಪವಿತ್ರಾಗೌಡ, ಪ್ರದೋಶ್, ವಿನಯ್, ಕೇಶವಮೂರ್ತಿ, ನಿಖಿಲ್ ನಾಯಕ್ ಸೇರಿದಂತೆ 17 ಆರೋಪಿಗಳು ಇಂದು ಸಿಸಿಹೆಚ್ ಕೋರ್ಟ್ ಗೆ ಹಾಜರಾಗಿದ್ದಾರೆ

TAGGED:Renukaswamy murder case: Court adjourned the trial of actor Darshan & gang to A.8.
Share This Article
Facebook Twitter Copy Link Print
Previous Article Mahadeshwar Hills ಮಹದೇಶ್ವರ ಬೆಟ್ಟದಲ್ಲಿ ಬೆಂಕಿ ಅವಘಡ: ಅಪಾರ ಪ್ರಮಾಣದ ಅರಣ್ಯ ಸಂಪತ್ತು ಬೆಂಕಿಗಾಹುತಿ
Next Article Hemavati river bridge ಅಪಾಯದಲ್ಲಿ ಹೇಮಾವತಿ ನದಿ ಸೇತುವೆ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?