Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮದುವೆಗೆ ಮೊದಲೇ ಮಗುವಿಗೆ ಜನ್ಮ ನೀಡಿ,ಶಿಶು ಮಾರಾಟ ಮಾಡಿದ ತಾಯಿ: ಪ್ರಿಯಕರ ಸೇರಿ ಐವರು ಅರೆಸ್ಟ್
ಕರ್ನಾಟಕಕರ್ನಾಟಕಪ್ರಮುಖ

ಮದುವೆಗೆ ಮೊದಲೇ ಮಗುವಿಗೆ ಜನ್ಮ ನೀಡಿ,ಶಿಶು ಮಾರಾಟ ಮಾಡಿದ ತಾಯಿ: ಪ್ರಿಯಕರ ಸೇರಿ ಐವರು ಅರೆಸ್ಟ್

Share
1 Min Read
SHARE

newsics.com

ತುಮಕೂರು: ಕುಣಿಗಲ್ ತಾಲೂಕು ಆಸ್ಪತ್ರೆಯಲ್ಲಿ ಅವಿವಾಹಿತ ಯುವತಿ ಜನ್ಮ ನೀಡಿದ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಣಿಗಲ್ ಪೊಲೀಸರು ಮಗುವಿನ ತಾಯಿ, ಅಂಗನವಾಡಿ ಕಾರ್ಯಕರ್ತೆ ಸೇರಿ ಐವರನ್ನು ಬಂಧಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಜ್ಯೋತಿ, ಮಗು ಖರೀದಿಸಿದ ಮುಬಾರಕ್ ಪಾಷಾ, ಮಗುವಿನ ತಾಯಿ ಮತ್ತು ಆಕೆಯ ಪ್ರಿಯಕರ ಮಾಗಡಿ ಮೂಲದ ಶ್ರೀನಂದ ಹಾಗೂ ಮಾಗಡಿಯ ಜ್ಯೋತಿ ಬಂಧಿತ ಆರೋಪಿಗಳು.

ರಾಮನಗರ ಜಿಲ್ಲೆ ಮಾಗಡಿಯ 21 ವರ್ಷದ ಅವಿವಾಹಿತೆ ಫೆಬ್ರವರಿ 20ರಂದು ಕುಣಿಗಲ್ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆಯ ಪ್ರಿಯಕರ ಶ್ರೀನಂದ ಆಸ್ಪತ್ರೆಗೆ ದಾಖಲಿಸಿದ್ದ. ಮದುವೆಯಾಗದ ಹಿನ್ನೆಲೆಯಲ್ಲಿ ಮಗುವನ್ನು ಕರೆದುಕೊಂಡು ಹೋಗಲು ಯುವತಿ ನಿರಾಕರಿಸಿದ್ದಳು. ಈ ವೇಳೆ ಮಾಗಡಿಯ ಜ್ಯೋತಿ ಎಂಬಾಕೆ ಕುಣಿಗಲ್ ತಾಲೂಕು ಕೊತ್ತಗೆ ಅಂಗನವಾಡಿ ಕಾರ್ಯಕರ್ತೆ ಜ್ಯೋತಿಯನ್ನು ಸಂಪರ್ಕಿಸಿ ಮಗು ಮಾರಾಟಕ್ಕೆ ಸಹಕರಿಸಿದ್ದಾಳೆ.
ಮುಬಾರಕ್ ಪಾಷಾನನ್ನು ಸಂಪರ್ಕಿಸಿದ್ದು, ಆತ ಫೆಬ್ರವರಿ 22ರಂದು 60 ಸಾವಿರ ರೂಪಾಯಿ ಕೊಟ್ಟು ಮಗು ಖರೀದಿಸಿದ್ದಾನೆ. ನಂತರ ಯುವತಿಯ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಹೆರಿಗೆಯಾಗಿರುವ ವಿಚಾರವನ್ನು ಪೋಷಕರಿಗೆ ತಿಳಿಸಿದ್ದಾಳೆ. ಈ ವೇಳೆ ಪೋಷಕರು ಮಗು ವಾಪಸ್ ಪಡೆಯಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

TAGGED:five arrested including loverYoung woman who gave birth to a child before marriage: mother who sold baby
Share This Article
Facebook Twitter Copy Link Print
Previous Article D.K. Shivakumar ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್: ಹೈಕಮಾಂಡ್‌ಗೆ ದೂರು ಸಾಧ್ಯತೆ
Next Article Horrific massacre ಭೀಕರ ಹತ್ಯಾಕಾಂಡ: ಕುಟುಂಬದ ಆರು ಮಂದಿ ಕೊಂದು ಪೊಲೀಸರಿಗೆ ಶರಣಾದ ಯುವಕ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?