Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಸಹಜ ಲೈಂಗಿಕತೆಗೆ ಒಪ್ಪದ ಹೆಂಡತಿ ಕೊಂದು, ತಾನೂ ಸಾವಿಗೆ ಶರಣಾದ ಗಂಡ!
ಕರ್ನಾಟಕ

ಅಸಹಜ ಲೈಂಗಿಕತೆಗೆ ಒಪ್ಪದ ಹೆಂಡತಿ ಕೊಂದು, ತಾನೂ ಸಾವಿಗೆ ಶರಣಾದ ಗಂಡ!

Share
1 Min Read
SHARE

newsics.com

ಬೆಂಗಳೂರು: ಅಸಹಜ ಲೈಂಗಿಕತೆಗೆ ಹೆಂಡತಿಯನ್ನು ಒತ್ತಾಯಿಸಿ ಕೊಲೆಗೈದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಕಣ್ಣೆದುರೇ ಈ ದುರ್ಘಟನೆ ನಡೆದಿದೆ.

ಮಮತಾ (33) ಪತಿಯಿಂದ ಕೊಲೆಯಾದ ಪತ್ನಿ. ಪತ್ನಿ ಕೊಲೆ ಬಳಿಕ ನೇಣು ಬಿಗಿದುಕೊಂಡು ಪತಿ ಸುರೇಶ್ (40). ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇತ್ತೀಚೆಗೆ ದಂಪತಿ ಮಧ್ಯೆ ಜಗಳ ಆಗುತ್ತಿತ್ತು. ಕುಡಿದು ಪತ್ನಿ ಜೊತೆ ಜಗಳ ಮಾಡುತ್ತಿದ್ದನು. ಇವತ್ತು ಬೆಳಗ್ಗೆ ಪತಿ-ಪತ್ನಿ ಮಧ್ಯೆ ಜಗಳ ಉಂಟಾಗಿತ್ತು. ಜಗಳದ ವೇಳೆ ಪತ್ನಿಯನ್ನ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.

ಮೃತ ಸುರೇಶ್ ತನ್ನ 6 ವರ್ಷದ ಮಗನ ಮುಂದೆಯೇ ಹೆಂಡತಿಯನ್ನು ಕೊಲೆ ಮಾಡಿದ್ದಾನೆ. ನಂತರ ತಾನೂ ನೇಣಿಗೆ ಶರಣಾಗಿದ್ದಾನೆ. ಈ ಘಟನೆ ಬಗ್ಗೆ ಅವರ 6 ವರ್ಷದ ಮಗ ಅಕ್ಕ-ಪಕ್ಕದ ಮನೆಯವರಿಗೆ ಹೇಳಿದ್ದಾನೆ. ನಂತರ ಬ್ಯಾಡರಹಳ್ಳಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Share This Article
Facebook Twitter Copy Link Print
Previous Article AI ಡಿವೈಸ್‌ಗಳ ನಡುವಿನ ಸಂಭಾಷಣೆ! ಆತಂಕಕ್ಕೊಳಗಾದ ಜಗತ್ತು! Viral Video ನೋಡಿ
Next Article Shivaratri festival 1000 ವರ್ಷಗಳ ನಂತರ ಜ್ಯೋತಿರ್ಲಿಂಗ ದರ್ಶನ: ಭಕ್ತರ ಮುಂದೆಯೇ ಜ್ಯೋತಿರ್ಲಿಂಗಕ್ಕೆ ಮಹಾ ರುದ್ರಾಭಿಷೇಕ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?