Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actress Rekha Nair: ʼಗಂಡಸರು ಆ ಭಾಗಕ್ಕೆ ಕೈ ಹಾಕಿದಾಗ ಎಂಜಾಯ್ ಮಾಡಬೇಕು: ನಟಿಯ ಸೆನ್ಸೇಷನಲ್‌ ಹೇಳಿಕೆ!
ಪ್ರಮುಖಮನರಂಜನೆ

Actress Rekha Nair: ʼಗಂಡಸರು ಆ ಭಾಗಕ್ಕೆ ಕೈ ಹಾಕಿದಾಗ ಎಂಜಾಯ್ ಮಾಡಬೇಕು: ನಟಿಯ ಸೆನ್ಸೇಷನಲ್‌ ಹೇಳಿಕೆ!

Share
1 Min Read
SHARE

newsics.com

ಮಹಿಳೆಯೇ ಮತ್ತೊಬ್ಬ ಮಹಿಳೆಯ ಬಗ್ಗೆ ಕೆಟ್ಟದಾಗಿ ಕಾಮೆಂಟ್‌ಗಳನ್ನು ಮಾಡುವುದು ಅಪರೂಪ. ಇತ್ತೀಚೆಗಷ್ಟೇ ಬಿಗ್ ಬಾಸ್ ಬ್ಯೂಟಿ, ನಟಿ ರೇಖಾ ನಾಯರ್ ಇಂತಹ ಕಾಮೆಂಟ್ ಗಳಿಂದ ವಿವಾದಕ್ಕೆ ಸಿಲುಕಿದ್ದಾರೆ.

ರೇಖಾ ನಾಯರ್ ತಮಿಳಿನಲ್ಲಿ ಅನೇಕ ಟಿವಿ ಧಾರಾವಾಹಿಗಳಲ್ಲಿ ನಟಿಸಿ ಗುರುತಿಸಿಕೊಂಡಿದ್ದಾರೆ. ಆ ನಂತರ ತಮಿಳು ಬಿಗ್ ಬಾಸ್ ನಲ್ಲಿ ಭಾಗವಹಿಸಿದ್ದರು. ಇತ್ತೀಚೆಗೆ ರೇಖಾ ನಾಯರ್ ಸಂದರ್ಶನವೊಂದರಲ್ಲಿ ಹೇಳಿರುವ ಮಾತುಗಳು ಸಂಚಲನ ಮೂಡಿಸುತ್ತಿವೆ.

ಪ್ರಸ್ತುತ, ಹುಡುಗಿಯರು ಸಣ್ಣ ಸಣ್ಣ ಡ್ರೆಸ್‌ಗಳನ್ನು ಧರಿಸುವುದರಿಂದ ಹುಡುಗರು ವಿಪರೀತವಾಗಿ ವರ್ತಿಸುತ್ತಿದ್ದಾರೆ ಎಂಬ ಕಾಮೆಂಟ್‌ಗಳಿವೆ. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂದು ಆಂಕರ್ ಕೇಳಿದ್ದಾರೆ.

ಇದಕ್ಕೆ ಉತ್ತರಿಸಿದ ರೇಖಾ ನಾಯರ್, ಹುಡುಗರು ಹುಡುಗಿಯರ ಸೊಂಟದ ಮೇಲೆ ಕೈ ಹಾಕಿದಾಗ ಅದನ್ನು ಅವರು ಆನಂದಿಸಬೇಕು. ಅದನ್ನು ಬಿಟ್ಟು ಏನೋ ದುರಂತವೇ ನಡೆದು ಹೋಯ್ತು ಎನ್ನುವ ಹಾಗೇ ವರ್ತಿಸಬೇಡಿ. ಹುಡುಗರು ನನ್ನ ಸೊಂಟದ ಮೇಲೆ ಕೈ ಹಾಕಿದರೆ ನನಗೆ ಕೋಪ ಬರುವುದಿಲ್ಲ. ನಾನು ಆ ಸುಖವನ್ನು ಆನಂದಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಕೆಲವರು ಈ ಕಾಮೆಂಟ್‌ಗಳನ್ನು ಬೆಂಬಲಿಸಿದರೆ ಇತರರು ವಿರೋಧಿಸುತ್ತಾರೆ. ರೇಖಾ ನಾಯರ್.. ಹುಡುಗರು ಹುಡುಗಿಯರನ್ನು ಚುಡಾಯಿಸಲು ಪ್ರೋತ್ಸಾಹಿಸುತ್ತಾರೆ ಎಂದು ಹೇಳಿ ಟ್ರೋಲ್ ಮಾಡುತ್ತಿದ್ದಾರೆ.

TAGGED:Men should enjoy when they touch that part: Sensational statement of the actress!
Share This Article
Facebook Twitter Copy Link Print
Previous Article Today’s Prediction ಇಂದಿನ ರಾಶಿ ಭವಿಷ್ಯ 26-02-2025, ಬುಧವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?
Next Article Monalisa ಮೊನಾಲಿಸಾ ಸಿನಿಮಾಕ್ಕೆ ವಿಘ್ನ: ನಿರ್ದೇಶಕರಿಂದ ಯೂಟ್ಯೂಬರ್ ಸೇರಿ ಐವರ ವಿರುದ್ಧ FIR

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?