Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಲ್ಝೈಮರ್, ಕ್ಯಾನ್ಸರ್ ನಿಯಂತ್ರಣಕ್ಕೆ ಅಣಬೆ ಬೆಸ್ಟ್ ಮೆಡಿಸಿನ್
ದೇಶ

ಅಲ್ಝೈಮರ್, ಕ್ಯಾನ್ಸರ್ ನಿಯಂತ್ರಣಕ್ಕೆ ಅಣಬೆ ಬೆಸ್ಟ್ ಮೆಡಿಸಿನ್

Share
1 Min Read
SHARE

newsics.com

ಮನುಷ್ಯನ ನೆನಪಿನ ಶಕ್ತಿ ಕುಂದಿಸುವ ಅಲ್ಝೈಮರ್, ಕ್ಯಾನ್ಸರ್ ನಿಯಂತ್ರಣಕ್ಕೆ ಅಣಬೆ ಬೆಸ್ಟ್ ಮೆಡಿಸಿನ್. ಮೆದುಳಿನ ನರ ಕೋಶಗಳು ಸತ್ತಾಗ ಮೆದುಳು ಮತ್ತು ನರಮಂಡಲದ ಮೇಲೆ ಪರಿಣಾಮ ಬೀರಿ ಉಂಟಾಗುವ ಮರೆವಿನ ಕಾಯಿಲೆಯಾದ ಆಲ್ಝೈಮರ್ ಅನ್ನು ನಿಯಂತ್ರಣದಲ್ಲಿಡುವುದು ಹಾಗೂ ನರ ಕೋಶಗಳನ್ನು ತೀರಾ ಹಾನಿಗೊಳಗಾದಂತೆ ತಡೆಯಲು ಲಯನ್ಸ್ ಮೇನ್ ಹೆಸರಿನ ಅಣಬೆಯನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ (ಐಐಹೆಚ್ಆರ್) ಅಭಿವೃದ್ಧಿಪಡಿಸಿದೆ.

ಹಾನಿಗೊಳಗಾಗುವ ನಗರಗಳಿಗೆ ಬಲ ತುಂಬ ಪೋಷಕಾಂಶಗಳು ಈ ಅಣಬೆಯಲ್ಲಿವೆ. ಇನ್ನು, ದೇಹದಲ್ಲಿ ಕ್ಯಾಲ್ಸಿಯಂ ಕೊರತೆ ಕುಂಡುಬಂದಲ್ಲಿ ಎಲ್ಮ್ಆಯಿಸ್ಟರ್ ಎಂಬ ಅಣಬೆಗಳನ್ನು ನಿಯಮಿತವಾಗಿ ಸೇವಿಸಿದರೆ ಕ್ಯಾಲ್ಸಿಯಂ ಸಮ ಸ್ಥಿತಿಗೆ ಬರುತ್ತದೆ ಎಂದು ವರದಿಯಾಗಿದೆ.

ಕ್ಯಾನ್ಸರ್ ಅನ್ನು ನಿಯಂತ್ರಣದಲ್ಲಿಡುವ ಹಾಗೂ ಕ್ಯಾನ್ಸರ್ ರೋಗಿಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಶಿಷ್ಟ ಗುಣಗಳುಳ್ಳ, ಜೊತೆಗೆ ದೇಹದಲ್ಲಿನ ಕೊಬ್ಬನ್ನು ನಿಯಂತ್ರಿಸುವ ಅಣಬೆ ಶಿಥಾಕೆ. ಕೀಮೋಥೆರಪಿ ಮಾಡಿಸಿಕೊಳ್ಳವ ಕ್ಯಾನ್ಸರ್ ರೋಗಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಇದು ಸಹಕಾರಿಯಾಗಿದೆ. ಇನ್ನು, ಅಣಬೆಯಲ್ಲಿ ಡಿ ವಿಟಮಿನ್ ಇದ್ದು, ಡಯಾಬಿಟೀಸ್ ನಿಯಂತ್ರಣಕ್ಕೂ ಉತ್ತಮವಾಗಿದೆ. ಇದರ ಜೊತೆಗೆ ಕಿಂಗ್ ಆಯಿಸ್ಟ್ರರ್ ಹೆಸರಿನ ಅಣಬೆಯೂ ಎಲ್ಲರಿಗೆ ಅಚ್ಚುಮೆಚ್ಚಾಗಿದೆ.

TAGGED:Mushroom is the best medicine for controlling Alzheimer's and cancer
Share This Article
Facebook Twitter Copy Link Print
Previous Article Mahashivratri ಮಹಾಶಿವರಾತ್ರಿಯಂದೇ ಅಪಘಾತ : ಆದಿಯೋಗಿ ದರ್ಶನಕ್ಕೆ ಬಂದಿದ್ದ ಇಬ್ಬರು ಸಾವು
Next Article Traffic Police ದಂಡದ ಹೆಸರಲ್ಲಿ ಲಂಚ ಪಡೆಯಲು ಹೊಸ ಮಾರ್ಗ ಆಯ್ದುಕೊಂಡ ಟ್ರಾಫಿಕ್ ಪೊಲೀಸರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?