Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Rishi Raghavendar Deva ಪವರ್ ಪ್ಯಾಕ್ ಡ್ಯಾನ್ಸ್ ಮೂಲಕ ಮಗನನ್ನು ಪರಿಚಯಿಸಿದ ಪ್ರಭುದೇವ
ಪ್ರಮುಖಮನರಂಜನೆ

Rishi Raghavendar Deva ಪವರ್ ಪ್ಯಾಕ್ ಡ್ಯಾನ್ಸ್ ಮೂಲಕ ಮಗನನ್ನು ಪರಿಚಯಿಸಿದ ಪ್ರಭುದೇವ

Share
1 Min Read
SHARE

newsics.com

ಜನಪ್ರಿಯ ನೃತ್ಯ ನಿರ್ದೇಶಕ ಪ್ರಭುದೇವ, ತಮ್ಮ ಪುತ್ರ ರಿಷಿ ರಾಘವೇಂದ್ರ ದೇವ ಅವರನ್ನು ನೃತ್ಯದ ವಿಡಿಯೋ ಮೂಲಕ ಪರಿಚಯಿಸಿದ್ದಾರೆ. ರಿಷಿ ನೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅದರಲ್ಲಿ ತಂದೆ-ಮಗ ಇಬ್ಬರೂ ಒಟ್ಟಿಗೆ ನೃತ್ಯ ಮಾಡುವುದನ್ನು ಕಾಣಬಹುದು.

https://www.instagram.com/reel/DGfv3a0yfmV/?igsh=MWdoajlsMmd0Zmt3Ng==
ಇವರನ್ನು ಭಾರತೀಯ ಮೈಕಲ್ ಜಾಕ್ಸನ್ ಅಂತಾನೂ ಕರೆಯುತ್ತಾರೆ. ಇದೀಗ ತಮ್ಮ ಝೆರಾಕ್ಸ್ ಕಾಪಿಯೊಂದನ್ನು ಪ್ರಭುದೇವ ಸೃಷ್ಟಿಸಿದ್ದಾರೆ. ಏನಪ್ಪಾ ಹೇಳ್ತಿದ್ದಾರೆ ಅಂದ್ಕೊಂಡ್ರ? ಇತ್ತೀಚೆಗೆ, ಪ್ರಭುದೇವ ತಮ್ಮ ಮಗ ರಿಷಿ ರಾಘವೇಂದ್ರ ದೇವ ಅವರನ್ನು ಪವರ್ ಪ್ಯಾಕ್ಡ್ ಡ್ಯಾನ್ಸ್ ವಿಡಿಯೋ ಮೂಲಕ ಪರಿಚಯಿಸಿದ್ದು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡೀಯಾದ್ಯಂತ ಭಾರೀ ಸದ್ದು ಮಾಡುತ್ತಿದೆ.

ವಿಡಿಯೋದಲ್ಲಿ ಕಾಣಿಸಿಕೊಂಡ ತಂದೆ-ಮಗ ಜೋಡಿ
ಪ್ರಭುದೇವ ಮಂಗಳವಾರ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ (Instagram account) ವೀಡಿಯೊ ಒಂದನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ತಂದೆ-ಮಗ ಇಬ್ಬರೂ ಒಟ್ಟಿಗೆ ಡ್ಯಾನ್ಸ್ ಶೋ ನೀಡುತ್ತಿರುವುದನ್ನು ಕಾಣಬಹುದು. ವೀಡಿಯೊದಲ್ಲಿ, ಪ್ರಭುದೇವ ಮತ್ತು ಅವರ ಮಗ ವೇದಿಕೆಯಲ್ಲಿ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ಅಭಿಮಾನಿಗಳು ಅವರನ್ನು ಹುರಿದುಂಬಿಸುತ್ತಿದ್ದಾರೆ. ರಿಷಿಯನ್ನು ನೋಡಿದ್ರೆ ಸಿನಿಮಾ ಜೀವನ ಆರಂಭದಲ್ಲಿ ಪ್ರಭುದೇವ ಹೇಗಿದ್ರೋ ಹಾಗೇ ಕಾಣಿಸುತ್ತಿದ್ದಾರೆ. ಅಪ್ಪನಂತೆ ತಾವು ಕೂಡ ಡ್ಯಾನ್ಸ್ ಮೂವ್ಸ್ ಮಾಡಿ, ಅಭಿಮಾನಿಗಳಿಗೆ ಅಚ್ಚರಿಯನ್ನು ನೀಡಿದ್ದಾರೆ.
ಮಗನ ಜೊತೆ ಡ್ಯಾನ್ಸ್ ಮಾಡುತ್ತಿರುವ ವಿಡೀಯೋ ಶೇರ್ ಮಾಡಿರುವ ಪ್ರಭುದೇವ “ನನ್ನ ಮಗ ರಿಷಿ ರಾಘವೇಂದ್ರ ದೇವ ಅವರನ್ನು ಪರಿಚಯಿಸಲು ಹೆಮ್ಮೆಪಡುತ್ತೇನೆ, ಏಕೆಂದರೆ ನಾವು ಮೊದಲ ಬಾರಿಗೆ ಜೊತೆಯಾಗಿ ಸ್ಪಾಟ್ ಲೈಟ್ ಗೆ ಬಂದಿದ್ದೇವೆ! ಇದು ನೃತ್ಯಕ್ಕಿಂತ ಹೆಚ್ಚಿನದಾಗಿದೆ – ಇದು ಪರಂಪರೆ, ಉತ್ಸಾಹ ಮತ್ತು ಈಗಷ್ಟೇ ಪ್ರಾರಂಭವಾದ ಪ್ರಯಾಣ ಎಂದು ಮಗನ ಬಗ್ಗೆ ಹೆಮ್ಮೆಯಿಂದ ಮಗನನ್ನು ಪರಿಚಯಿಸಿದ್ದಾರೆ (Prabhudeva introduces son). ಅಷ್ಟೇ ಆಲ್ಲ ಮಗ ನೃತ್ಯ ಮಾಡಿದ ಮೇಲೆ ಹೆಮ್ಮೆಯ ತಂದೆ ಪ್ರಭುದೇವ ಮಗನನ್ನು ಮುದ್ದಿಸಿದ್ದಾರೆ. ಜೊತೆಗೆ ವೇದಿಕೆಗೆ ನಮಸ್ಕರಿಸುವಂತೆ ತಿಳಿಸಿರುವುದು, ಪ್ರಭುದೇವ ವೇದಿಕೆಗೆ ಎಷ್ಟೊಂದು ಗೌರವ ಕೊಡುತ್ತಾರೆ ಅನ್ನೋದನ್ನು ತೋರಿಸುತ್ತೆ.

TAGGED:Rishi Raghavendar Devapower Pack Dance introduced the son by Prabhudeva
Share This Article
Facebook Twitter Copy Link Print
Previous Article ಕರಾವಳಿಯಲ್ಲಿ ಬಿಸಿ ಗಾಳಿ ಎಚ್ಚರಿಕೆ: ಅಲರ್ಟ್ ಘೋಷಣೆ
Next Article ನಟಿ ಮುಂದೆಯೇ ಹಸ್ತಮೈಥುನ ಮಾಡಿಕೊಂಡ ವ್ಯಕ್ತಿ..! ದೂರು ದಾಖಲು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?