Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Priyanka chopra 21.75 ಕೋಟಿಯ ಕಿವಿಯೋಲೆ, 2 ಕೋಟಿ ಉಂಗುರ; ರಾಣಿಯಂತೆ ಬದುಕುತ್ತಿರೋ ಈ ನಟಿ ಯಾರು?
ಪ್ರಮುಖಮನರಂಜನೆ

Priyanka chopra 21.75 ಕೋಟಿಯ ಕಿವಿಯೋಲೆ, 2 ಕೋಟಿ ಉಂಗುರ; ರಾಣಿಯಂತೆ ಬದುಕುತ್ತಿರೋ ಈ ನಟಿ ಯಾರು?

Share
1 Min Read
SHARE

newsics.com

ಮುಂಬೈ: ನಟಿ ಪ್ರಿಯಾಂಕಾ ಚೋಪ್ರಾ ಅವರ ಜೀವನಶೈಲಿ ಯಾವ ರಾಣಿಗೂ ಕಡಿಮೆ ಇಲ್ಲ. ಕೋಟಿ ಕೋಟಿ ಬೆಲೆಬಾಳುವ ಆಭರಣಗಳನ್ನು ಧರಿಸಿಯೇ ಪ್ರಿಯಾಂಕಾ ಚೋಪ್ರಾ ಕಾಣಿಸಿಕೊಳ್ಳುತ್ತಿರುತ್ತಾರೆ. ಪ್ರಿಯಾಂಕಾ ಧರಿಸುವ ಔಟ್‌ಫಿಟ್ ಬೆಲೆಯಲ್ಲಿ ಮಧ್ಯಮವರ್ಗದ ಜನತೆ ಸುಂದರವಾದ ಮನೆಯೊಂದನ್ನು ಕಟ್ಟಿಕೊಳ್ಳಬಹುದು.

ಲೈಫ್‌ಸ್ಟೈಲ್ ಏಶಿಯಾ ವರದಿ ಪ್ರಕಾರ, 2016ರ ಆಸ್ಕರ್ ಪ್ರಶಸ್ತಿ ಸಮಾರಂಭದಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ ಚೋಪ್ರಾ ಧರಿಸಿದ್ದ ಆಭರಣಗಳು ಕೋಟಿ ಕೋಟಿ ಬೆಲೆಯನ್ನು ಹೊಂದಿದ್ದವು. ಅಂದು ಪ್ರಿಯಾಂಕಾ ಚೋಪ್ರಾ 21.75 ಕೋಟಿ ಬೆಲೆ ಬಾಳುವ ಕಿವಿಯೊಲೆ ಮತ್ತು 2 ಕೋಟಿ ಮೌಲ್ಯದ 50 ಕ್ಯಾರಟ್ ವಜ್ರದ ಉಂಗುರ ಧರಿಸಿದ್ದರು. ಪ್ರಿಯಾಂಕಾ ಧರಿಸಿದ್ದ ಔಟ್‌ಫಿಟ್ ಸಹ ಕೋಟಿ ಮೌಲ್ಯದಾಗಿತ್ತು. ಇವೆಂಟ್‌ಗಳಲ್ಲಿ ಕಾಣಿಸಿಕೊಳ್ಳುವಾಗ ಪ್ರಿಯಾಂಕಾ ಧರಿಸುವ ಔಟ್‌ಫಿಟ್ ಮೌಲ್ಯ ಕೋಟಿಗಳಲ್ಲಿರುತ್ತದೆ. ಒಂದು ಇವೆಂಟ್‌ನಲ್ಲಿ 72 ಕೋಟಿ ಮೌಲ್ಯದ ರಾಲ್ಫ್ ರೂಸೋ ಗೌನ್ ಧರಿಸಿದ್ದರು. ಇನ್ನು ಮೆಟ್ ಗಾಲಾದಲ್ಲಿ ಪ್ರಿಯಾಂಕಾ ಕನಿಷ್ಠ 45 ಕೋಟಿ ಮೌಲ್ಯದ ಔಟ್‌ಫಿಟ್‌ನಲ್ಲಿ ಮಿಂಚಿದ್ದರು.

2018ರಲ್ಲಿ ಪಾಪ್ ಸಿಂಗರ್ ನಿಕ್ ಜೋನಸ್ ಜತೆಯಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಮದುವೆ ನಡೆದಿತ್ತು. GQ ವರದಿ ಪ್ರಕಾರ, ಪ್ರಿಯಾಂಕಾ ಅವರ ನಿಶ್ಚಿತಾರ್ಥ ಉಂಗುರದ ಮೌಲ್ಯ 2.1 ಕೋಟಿ ರೂಪಾಯಿ ಆಗಿತ್ತು. ಸದ್ಯ ಪ್ರಿಯಾಂಕಾ ಚೋಪ್ರಾ ಲಾಸ್ ಏಂಜಲಿಸ್‌ನ 160 ಕೋಟಿ ಮೌಲ್ಯದ ಮನೆಯಲ್ಲಿ ವಾಸಿಸುತ್ತಿದ್ದಾರೆ. ವರದಿಗಳ ಪ್ರಕಾರ, ಪ್ರಿಯಾಂಕಾ ಚೋಪ್ರಾ 650 ಕೋಟಿಯ ಒಡತಿ ಎಂದು ಹೇಳಲಾಗುತ್ತದೆ.

Kavya Gowda ಶ್ರೀಮಂತ ಗಂಡ ಎಂದು ಕೊಂಕು ಮಾಡುತ್ತಿದ್ದವರಿಗೆ ಈ ನಟಿ ಹೇಳಿದ್ದೇನು?

TAGGED:2 crore ring; An actress who lives like a queen21.75 crore earring
Share This Article
Facebook Twitter Copy Link Print
Previous Article Kavya Gowda ಶ್ರೀಮಂತ ಗಂಡ ಎಂದು ಕೊಂಕು ಮಾಡುತ್ತಿದ್ದವರಿಗೆ ಈ ನಟಿ ಹೇಳಿದ್ದೇನು?
Next Article AI Robot Attack: ಎಲ್ಲರ ಭಯ ನಿಜವಾಯ್ತು: ಜನರ ಮೇಲೆ ಎಐ ರೋಬೋಟ್‌ ದಾಳಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?