Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Mahakumbh ends 45 ದಿನಗಳ ಮಹಾ‌ಕುಂಭಕ್ಕೆ ಅಧಿಕೃತ ತೆರೆ, 66 ಕೋಟಿ ಜನರಿಂದ ಪುಣ್ಯಸ್ನಾನ
ದೇಶಪ್ರಮುಖ

Mahakumbh ends 45 ದಿನಗಳ ಮಹಾ‌ಕುಂಭಕ್ಕೆ ಅಧಿಕೃತ ತೆರೆ, 66 ಕೋಟಿ ಜನರಿಂದ ಪುಣ್ಯಸ್ನಾನ

Share
1 Min Read
SHARE

newsics.com

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ತ್ರಿವೇಣಿ ಸಂಗಮದಲ್ಲಿ ನಡೆದ ವಿಶ್ವದಲ್ಲೇ ಅತಿ ದೊಡ್ಡ ಧಾರ್ಮಿಕ ಕಾರ್ಯಕ್ರಮ ಖ್ಯಾತಿಯ ಮಹಾಕುಂಭ ಮೇಳಕ್ಕೆ ಮಹಾಶಿವರಾತ್ರಿ ದಿನವಾದ ಬುಧವಾರ ಅಧಿಕೃತ ತೆರೆಬಿದ್ದಿದೆ.
ಬುಧವಾರ ತ್ರಿವೇಣಿ ಸಂಗಮದಲ್ಲಿನಡೆದ ಕೊನೆಯ ಅಮೃತ ಸ್ನಾನದಲ್ಲಿ 1.44 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ. 45 ದಿನಗಳ ಕಾಲ ನಡೆದ ಮಹಾಕುಂಭ ಮೇಳಕ್ಕೆ ತೆರೆ ಬಿದ್ದಿದೆ. ಕೊನೆಯ ದಿನವಾದ ಬುಧವಾರ 1.44 ಕೋಟಿ ಜನ ಪುಣ್ಯ ಸ್ನಾನ ಮಾಡಿದ್ದಾರೆ.

ಜನವರಿ 13ರಂದು ಆರಂಭವಾದ ಮಹಾಕುಂಭಮೇಳದಲ್ಲಿ ಇದುವರೆಗೆ 66 ಕೋಟಿ ಜನರು ಪುಣ್ಯ ಸ್ನಾನ ಮಾಡಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಆಯೋಜಿಸಲಾದ ಮಾನವೀಯತೆಯ ‘ಮಹಾ ಯಜ್ಞ’, ನಂಬಿಕೆ, ಏಕತೆ ಮತ್ತು ಸಮಾನತೆಯ ಮಹಾ ಉತ್ಸವ ‘ಮಹಾಕುಂಭ 2025′ ಬುಧವಾರ ಮಹಾಶಿವರಾತ್ರಿಯ ಪವಿತ್ರ ಸ್ನಾನದೊಂದಿಗೆ ಪರಾಕಾಷ್ಠೆಯತ್ತ ಸಾಗುತ್ತಿದೆ. ಜನವರಿ 13 ಪೌಷ ಪೂರ್ಣಿಮೆಯಿಂದ ಪ್ರಾರಂಭವಾಗಿ ಫೆಬ್ರವರಿ 26 ಇಂದು ಮಹಾಶಿವರಾತ್ರಿಯವರೆಗೆ 45 ದಿನಗಳಲ್ಲಿ 66 ಕೋಟಿ 21 ಲಕ್ಷಕ್ಕೂ ಹೆಚ್ಚು ಭಕ್ತರು ಪವಿತ್ರ ತ್ರಿವೇಣಿಯಲ್ಲಿ ಸ್ನಾನ ಮಾಡಿದ್ದಾರೆ. ಇದು ವಿಶ್ವ ಇತಿಹಾಸದಲ್ಲಿ ಅಭೂತಪೂರ್ವ – ಅವಿಸ್ಮರಣೀಯ…’ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ.

https://x.com/ANI/status/1894750770672914859?t=OA6gfbgd8M6Xc1uLtcK22A&s=19

Shivaratri festival 1000 ವರ್ಷಗಳ ನಂತರ ಜ್ಯೋತಿರ್ಲಿಂಗ ದರ್ಶನ: ಭಕ್ತರ ಮುಂದೆಯೇ ಜ್ಯೋತಿರ್ಲಿಂಗಕ್ಕೆ ಮಹಾ ರುದ್ರಾಭಿಷೇಕ

Smartphone Battery Life: ನಿಮ್ಮ ಫೋನ್ ಚಾರ್ಜ್ ಮಾಡುವಾಗ ಈ ತಪ್ಪುಗಳನ್ನು ಮಾಡುತ್ತಿದ್ದೀರಾ? ಬ್ಯಾಟರಿ ಹಾಳಾಗುತ್ತದೆ!

ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದವಳ ಜುಟ್ಟು ಹಿಡಿದು ಕಿರುಚಾಡಿ ರನ್ನರ್ ಅಪ್ miss amazonas

TAGGED:45-day Mahakumbh officially ends66 crore people take holy dip
Share This Article
Facebook Twitter Copy Link Print
Previous Article ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮಜಾ ಭಾರತ ಖ್ಯಾತಿಯ ಕರಿ ಬಸ್ಸು..kari basu wedding
Next Article Posani Krishna Murali ತೆಲುಗು ನಟ ಪೊಸಾನಿ ಕೃಷ್ಣ ಮುರಳಿ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?