Video viral ಮೆಟ್ರೋದಲ್ಲಿ ಯುವತಿಗೆ ಬಾಡಿ ಶೇಮಿಂಗ್: ಆಗಿದ್ದೇನು? ವಿಡಿಯೋ ನೋಡಿ
newsics.com ನವದೆಹಲಿ: ದೆಹಲಿ ಮೆಟ್ರೋದಲ್ಲಿ ಮಹಿಳೆಯೊಬ್ಬಳು ಬಾಡಿ ಶೇಮಿಂಗ್ ಮಾಡಿದ ಘಟನೆಯೊಂದು ನಡೆದಿದೆ. ಇತ್ತೀಚೆಗೆ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಮಧ್ಯವಯಸ್ಸಿನ ಮಹಿಳಾ ಪ್ರಯಾಣಿಕಳೊಬ್ಬಳು ಬಾಡಿ ಶೇಮಿಂಗ್ ಮಾಡಿದ ಘಟನೆಯೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ವೈರಲ್ ವಿಡಿಯೊದಲ್ಲಿ, ಮಧ್ಯವಯಸ್ಕ ಮಹಿಳೆ ಕಿರುಚುವುದು ಸೆರೆಯಾಗಿದೆ. ಇನ್ನು ಈ ಘಟನೆಗೆ ಮುಖ್ಯ ಕಾರಣವೆಂದರೆ ಮೆಟ್ರೋದಲ್ಲಿ ಪ್ರಯಾಣಿಕಳೊಬ್ಬಳು ಚಿಪ್ಸ್ ತಿಂದಿದ್ದಂತೆ. ಇನ್ನು ಈ 20 ವರ್ಷದ ಯುವತಿ ಚಿಪ್ಸ್ ತಿಂದವಳ ಪರವಾಗಿ ಮಾತನಾಡಿದ್ದಕ್ಕೆ ಮಹಿಳೆ ಸಿಟ್ಟಾಗಿ ಈಕೆಯ ಮೇಲೆ ಹರಿಹಾಯ್ದಿದ್ದಾಳೆ. “ನೀನು … Continue reading Video viral ಮೆಟ್ರೋದಲ್ಲಿ ಯುವತಿಗೆ ಬಾಡಿ ಶೇಮಿಂಗ್: ಆಗಿದ್ದೇನು? ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed