Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Urfi Javed: ರಂಜಾನ್ ಬಂದ್ರೂ ಉಪವಾಸ ಮಾಡಲ್ವಂತೆ ಉರ್ಫಿ ಜಾವೇದ್
ಮನರಂಜನೆ

Urfi Javed: ರಂಜಾನ್ ಬಂದ್ರೂ ಉಪವಾಸ ಮಾಡಲ್ವಂತೆ ಉರ್ಫಿ ಜಾವೇದ್

Share
1 Min Read
SHARE

newsics.com

ಮುಂಬೈ : ಬಾಲಿವುಡ್ ನಟಿ ಉರ್ಫಿ ಜಾವೇದ್ ಯಾವುದೇ ಧರ್ಮ ಫಾಲೋ ಮಾಡೋದಿಲ್ಲ. ರೋಜಾ ಅಂತಲೂ ಮಾಡೋದಿಲ್ಲ. ಇದನ್ನ ನೇರಾನೇರವಾಗಿಯೇ ಹೇಳಿಕೊಂಡಿದ್ದಾರೆ.

ಮಾರ್ಚ್ ತಿಂಗಳು ಬಂತು. ಈ ತಿಂಗಳಲ್ಲಿ ರಂಜಾನ್ ಶುರು ಆಗುತ್ತದೆ. ನೀವು ರೋಜಾ ಮಾಡ್ತೀರಾ? ಹೀಗೊಂದು ಪ್ರಶ್ನೆಯನ್ನ ಸಂದರ್ಶಕಿ ಕೇಳಿದ್ದಾರೆ. ಅದಕ್ಕೆ ಉರ್ಫಿ ಬೋಲ್ಡ್ ಉತ್ತರ ಕೊಟ್ಟಿದ್ದಾರೆ.

ನಾನು ಯಾವುದೇ ಧರ್ಮವನ್ನ ಫಾಲೋ ಮಾಡೋದಿಲ್ಲ. ರಂಜಾನ್ ಬಂತು ಅಂತ ರೋಜಾ ಕೂಡ ಇಡೋದಿಲ್ಲ. ಮನೆಯಲ್ಲಿ ನಮ್ಮ ತಂದೆ-ತಾಯಿ ಅದನ್ನ ಮಾಡುತ್ತಾರೆ. ಆದರೆ, ನಾನು ಮಾತ್ರ ಮಾಡೋದಿಲ್ಲ ಅಂತಲೇ ಉರ್ಫಿ ಜಾವೇದ್ ಹೇಳಿಕೊಂಡಿದ್ದಾರೆ.

ಸೋಷಿಯಲ್ ಮೀಡಿಯಾ ಸೆನ್ಸೇಷನ್ ಆಗಿದ್ದಾರೆ. ಸದಾ ಸುದ್ದಿಯಲ್ಲಿರೋ ಉರ್ಫಿ ಜಾವೇದ್ ಏನೇನೋ ಮಾಡ್ತಾನೇ ಇರ್ತಾರೆ. ತಮ್ಮ ವಿಚಿತ್ರ ಕಾನ್ಸೆಪ್ಟ್‌ಗಳ ಕಾಸ್ಟೂಮ್‌ಗಳಿಂದ ಅತಿ ಹೆಚ್ಚು ಗಮನ ಸೆಳೆಯುತ್ತಲೇ ಇರ್ತಾರೆ.

Share This Article
Facebook Twitter Copy Link Print
Previous Article pregnancy: ಬುದ್ಧಿವಂತ ಮಕ್ಕಳು ಬೇಕೇ? ಇವುಗಳನ್ನು ತಿನ್ನಿ…
Next Article 16 ಗಂಟೆಗಳ ಆಟಕ್ಕೆ 1800 ಕೋಟಿ ಖರ್ಚು ಮಾಡಿದ ಪಾಕಿಸ್ತಾನ…pakistan cricket

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?