Vishnu Bhat arrest ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಮಗ ವಿಷ್ಣು ಭಟ್ ಬಂಧನ, ಆಗಿದ್ದೇನು?

newsics.com ಬೆಂಗಳೂರು: ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಪುತ್ರ ವಿಷ್ಣು ಭಟ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್ ಎಸ್ ಆರ್ ಠಾಣೆಯ ಪೊಲೀಸರು ಹೋಟೆಲ್ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಮಗ ವಿಷ್ಣು ಭಟ್ ಎಂಬುವರನ್ನು ಬಂಧಿಸಿದ್ದಾರೆ. ಕಳೆದ ಫೆಬ್ರವರಿ 7ರಂದು ಹೋಟೆಲ್ ಬಳಿ ಗಲಾಟೆ ಮಾಡಿದ್ದರು. ಬಳಿಕ ಬುಧವಾರ (ಫೆಬ್ರವರಿ 26) ಕೂಡ ಹೋಟೆಲ್ ಬಳಿಗೆ ಬಂದು ವಿನಾಕಾರಣ ಜಗಳಕ್ಕೆ ಇಳಿದಿದ್ದರು. ಜಗಳದ … Continue reading Vishnu Bhat arrest ಭೀಮಾ ಜ್ಯುವೆಲ್ಲರ್ಸ್ ಮಾಲೀಕರ ಮಗ ವಿಷ್ಣು ಭಟ್ ಬಂಧನ, ಆಗಿದ್ದೇನು?