Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಕು ಬೆಕ್ಕಿನಲ್ಲಿ H5N1 ಜ್ವರ ಪತ್ತೆ: ಇಡೀ ಭಾರತದಲ್ಲಿ ಇದೇ ಮೊದಲು
ದೇಶ

ಸಾಕು ಬೆಕ್ಕಿನಲ್ಲಿ H5N1 ಜ್ವರ ಪತ್ತೆ: ಇಡೀ ಭಾರತದಲ್ಲಿ ಇದೇ ಮೊದಲು

Share
1 Min Read
SHARE

newsics.com

ಬೆಂಗಳೂರು : H5N1 (ಹಕ್ಕಿ ಜ್ವರ) ಭಾರತದಲ್ಲೂ ಪತ್ತೆಯಾಗುತ್ತಿದೆ. ಇದೇ ಮೊದಲ ಬಾರಿಗೆ ಸಾಕುಪ್ರಾಣಿ ಬೆಕ್ಕಿನಲ್ಲಿ ಹಕ್ಕಿಜ್ವರ ಕಂಡು ಬಂದಿರೋದು ದೃಢವಾಗಿದೆ.

ಬೆಕ್ಕಿನಲ್ಲಿ ಕಂಡು ಬಂದಿರೋ H5N1 ಬಹಳ ಬೇಗ ಮನುಷ್ಯರಿಗೆ ಹರಡುವ ಸಾಧ್ಯತೆ ಇದ್ದು, ಆತಂಕಕ್ಕೂ ಕಾರಣವಾಗಿದೆ.

ಭಾರತದಲ್ಲಿ H5N1 ಮೊದಲ ಪ್ರಕರಣ ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ಪತ್ತೆಯಾಗಿದೆ. ಇದರ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸುತ್ತಿರುವ ವಿಜ್ಞಾನಿಗಳು ಆತಂಕವನ್ನು ಹೊರ ಹಾಕಿದ್ದಾರೆ.

2024ರ ಡಿಸೆಂಬರ್‌ನಲ್ಲಿ ಈ ಹಕ್ಕಿ ಜ್ವರದಿಂದ ಹಲವಾರು ಬೆಕ್ಕುಗಳು ಪ್ರಾಣ ಬಿಟ್ಟಿದ್ದವು. ಸಾಕು ಪ್ರಾಣಿ ಬೆಕ್ಕಿನಿಂದಲೇ ಮನುಷ್ಯರಿಗೆ ಅಪಾಯ ಕಾದಿದೆ ಅನ್ನೋ ಸೂಕ್ಷ್ಮ ಎಚ್ಚರಿಕೆಯನ್ನು ನೀಡಿದ್ದಾರೆ. H5N1 ವೈರಸ್ ವಿರುದ್ಧ ಹೋರಾಡುವ ಇಮ್ಯೂನಿಟಿ ಭಾರತೀಯರಿಗೆ ಇಲ್ಲ ಎಂದು ವಿಜ್ಞಾನಿಗಳು ಆತಂಕವನ್ನು ಹೊರ ಹಾಕುತ್ತಿದ್ದಾರೆ.

ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲೂ ಹಕ್ಕಿಜ್ವರ ಹೆಚ್ಚಾಗುತ್ತಿದೆ. ನೆರೆ ರಾಜ್ಯಗಳಲ್ಲಿ ಹೆಚ್ಚುತ್ತಿರುವ ಹಕ್ಕಿ ಜ್ವರಗಳಿಂದ ಕರ್ನಾಟಕ್ಕೆ ಬರುವ ಕೋಳಿ, ಮೊಟ್ಟೆಗಳಿಗೆ ನಿರ್ಬಂಧ ಹಾಕಲು ಸರ್ಕಾರ ಯೋಜಿಸಿದೆ.
ಚಿಕ್ಕಬಳ್ಳಾಪುರ ತಾಲ್ಲೂಕಿನ ವರದಹಳ್ಳಿ ಗ್ರಾಮದ ಕೋಳಿಗಳಲ್ಲಿ ಮೊದಲ ಬಾರಿಗೆ ಶಂಕಿತ ಹಕ್ಕಿ ಜ್ವರ ಕಾಣಿಸಿಕೊಂಡಿದೆ.

Share This Article
Facebook Twitter Copy Link Print
Previous Article ಈ ತಪ್ಪು ಮಾಡಿದರೆ ಯಾವ ಹೆಂಡತಿಯೂ ತನ್ನ ಗಂಡನನ್ನು ಕ್ಷಮಿಸುವುದಿಲ್ಲ..!..relationship
Next Article ಐದು ವರ್ಷದ ಮಗು‌ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ,‌ ಮಗು ಸ್ಥಿತಿ ಗಂಭೀರ, ಗುಪ್ತಾಂಗಕ್ಕೆ 28 ಹೊಲಿಗೆ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?