Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಐದು ವರ್ಷದ ಮಗು‌ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ,‌ ಮಗು ಸ್ಥಿತಿ ಗಂಭೀರ, ಗುಪ್ತಾಂಗಕ್ಕೆ 28 ಹೊಲಿಗೆ
ದೇಶಪ್ರಮುಖ

ಐದು ವರ್ಷದ ಮಗು‌ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ,‌ ಮಗು ಸ್ಥಿತಿ ಗಂಭೀರ, ಗುಪ್ತಾಂಗಕ್ಕೆ 28 ಹೊಲಿಗೆ

Share
1 Min Read
SHARE

newsics.com

ಭೋಪಾಲ್(ಮಧ್ಯಪ್ರದೇಶ): ಐದು ವರ್ಷದ ಮಗುವಿನ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಲಾಗಿದೆ. ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಈ ಭಯಾನಕ ಘಟನೆ ನಡೆದಿದ್ದು, ಆಕೆಯ ಪಕ್ಕದ ಮನೆಯ 17 ವರ್ಷದ ಬಾಲಕ ಅತ್ಯಾಚಾರ ಎಸಗಿದ್ದಾನೆ. ಬಾಲಕಿ‌ ಜೀವನ್ಮರಣ ಹೋರಾಟದಲ್ಲಿದ್ದು, ಆಕೆಯ ಗುಪ್ತಾಂಗಕ್ಕೆ 28 ಹೊಲಿಗೆ ಹಾಕಲಾಗಿದೆ.

ಗ್ವಾಲಿಯರ್‌ನ ಕಮಲ ರಾಜಾ ಆಸ್ಪತ್ರೆಯ ವೈದ್ಯರು ಆಕೆಯ ಗುಪ್ತಾಂಗಗಳಲ್ಲಿ 28 ಹೊಲಿಗೆಗಳನ್ನು ಹಾಕಿದ್ದು, ಕೊಲೊಸ್ಟೊಮಿ ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಹೇಳಿದ್ದಾರೆ. ಅತ್ಯಾಚಾರ ನಡೆಸಿದ ಆರೋಪಿ 17 ವರ್ಷದ ಬಾಲಕನಾಗಿದ್ದು, ಆತನನ್ನು ಬಂಧಿಸಲಾಗಿದೆ. ಬಾಲಾಪರಾಧಿ ಎಂದು ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಯು ಪಾನಮತ್ತನಾಗಿದ್ದು, ಅತ್ಯಾಚಾರ ನಡೆಸಿದ ಬಳಿಕ 5 ವರ್ಷದ ಮಗುವಿನ ತಲೆಯನ್ನು ಗೋಡೆಗೆ ಹಲವಾರು ಬಾರಿ ಬಡಿದು, ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಲೆಗೆ ಗಾಯಗಳಲ್ಲದೆ, ಆಕೆಯ ದೇಹ ಮತ್ತು ಖಾಸಗಿ ಭಾಗಗಳಲ್ಲಿ ಕಚ್ಚಿದ ಗುರುತುಗಳಾಗಿವೆ. ವೈದ್ಯರು ಎರಡು ಗಂಟೆಗಳ ಶಸ್ತ್ರಚಿಕಿತ್ಸೆ ನಡೆಸಿದ್ದರೂ ಆಕೆಯ ಸ್ಥಿತಿ ಇನ್ನೂ ಗಂಭೀರವಾಗಿದೆ. 5 ದಿನಗಳ ಹಿಂದೆ ನಡೆದ ಹಲ್ಲೆಯ ನಂತರ ಆಕೆ ಈವರೆಗೆ ಒಂದೇ ಒಂದು ಮಾತನಾಡಿಲ್ಲ.
ಶಿವಪುರಿಯ ನಿವಾಸಿಯಾಗಿರುವ ಮಗು ಫೆಬ್ರವರಿ 23ರಂದು ನಾಪತ್ತೆಯಾಗಿತ್ತು. ಸುಮಾರು 2 ಗಂಟೆಗಳ ನಂತರ ನೆರೆಹೊರೆಯ ಮನೆಯ ಟೆರೇಸ್‌ನಲ್ಲಿ ಪ್ರಜ್ಞಾಹೀನಳಾಗಿ ಮತ್ತು ರಕ್ತಸಿಕ್ತ ಸ್ಥಿತಿಯಲ್ಲಿ ಆಕೆ ಪತ್ತೆಯಾಗಿದ್ದಳು. ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಆಕೆಯ ಕುಟುಂಬ ಒತ್ತಾಯಿಸಿದೆ.

Koppla : ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ

Urfi Javed: ರಂಜಾನ್ ಬಂದ್ರೂ ಉಪವಾಸ ಮಾಡಲ್ವಂತೆ ಉರ್ಫಿ ಜಾವೇದ್

pregnancy: ಬುದ್ಧಿವಂತ ಮಕ್ಕಳು ಬೇಕೇ? ಇವುಗಳನ್ನು ತಿನ್ನಿ…

16 ಗಂಟೆಗಳ ಆಟಕ್ಕೆ 1800 ಕೋಟಿ ಖರ್ಚು ಮಾಡಿದ ಪಾಕಿಸ್ತಾನ…pakistan cricket

TAGGED:28 stitches to genitalschild in critical conditionFive-year-old child raped by minor
Share This Article
Facebook Twitter Copy Link Print
Previous Article ಸಾಕು ಬೆಕ್ಕಿನಲ್ಲಿ H5N1 ಜ್ವರ ಪತ್ತೆ: ಇಡೀ ಭಾರತದಲ್ಲಿ ಇದೇ ಮೊದಲು
Next Article ವಿಶ್ವದಲ್ಲೇ ಅತ್ಯಂತ ಬಲಿಷ್ಠ ಕ್ರಿಕೆಟ್‌ ತಂಡ ಪಾಕಿಸ್ತಾನ..! video viral

Popular Posts

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?