ಬಸ್ನಲ್ಲಿ ಬಳಸಿದ ನೂರಾರು ಕಾಂಡೋಮ್ಗಳು ಪತ್ತೆ
newsics.com ಪುಣೆ: ಪುಣೆಯ ಜನನಿಬಿಡ ಸ್ವರ್ಗೇಟ್ ಎಸ್ಟಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಶಿವಶಾಹಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಅಪರಾಧದ ಹಿನ್ನೆಲೆಯುಳ್ಳ ದತ್ತ ಗಡೆ ಎಂಬಾತ ಈ ಹೇಯ ಕೃತ್ಯ ಎಸಗಿದ್ದಾನೆ. ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು, ಆರೋಪಿಯ ಗುರುತು ಪತ್ತೆಯಾಗಿದೆ. ಆತನ ಬಂಧನಕ್ಕಾಗಿ ತಂಡಗಳನ್ನು ರಚಿಸಲಾಗಿದೆ. ಹಳೆಯ ಬಳಕೆಯಾಗದ ಬಸ್ ಗಳನ್ನು ಅಲ್ಲಿ ನಿಲ್ಲಿಸಲಾಗಿದ್ದು, ಈ ಎಲ್ಲಾ ಬಸ್ ಗಳಲ್ಲಿ ಬುಟ್ಟಿಗಟ್ಟಲೇ ಕಾಂಡೋಮ್ಗಳು, ಮದ್ಯದ ಬಾಟಲಿಗಳು ಪತ್ತೆಯಾಗಿದ್ದು, ಇದು ಅಪರಾಧ ಚಟುವಟಿಕೆಗಳ ತಾಣವಾಗಿತ್ತು … Continue reading ಬಸ್ನಲ್ಲಿ ಬಳಸಿದ ನೂರಾರು ಕಾಂಡೋಮ್ಗಳು ಪತ್ತೆ
Copy and paste this URL into your WordPress site to embed
Copy and paste this code into your site to embed