ಪ್ರೀತಿಸಿ ಮದುವೆಯಾಗಿದ್ದ ಮಗಳ ಗಂಡನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ..karwar
newsics.com ಕಾರವಾರ: ಪ್ರೀತಿಸಿ ಮದುವೆಯಾದ ಮಗಳು ಮತ್ತು ಅಳಿಯನಿಗೆ ಚಾಕುವಿನಿಂದ ಇರಿದು, ನಂತರ ವ್ಯಕ್ತಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ರಂಗಾಪುರದಲ್ಲಿ ನಡೆದಿದೆ. ಬದನಗೋಡಿನ ಯುವತಿ ಪೋಷಕರಿಗೆ ತಿಳಿಸದೇ ರಂಗಾಪುರದ ಯುವಕನೊಂದಿಗೆ ಕಳೆದ ಮೂರು ತಿಂಗಳ ಹಿಂದೆ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಅನ್ಯ ಜಾತಿಯ ಯುವಕ ಎಂದು ಶಂಕರ ಕಮ್ಮಾರ ವಿರೋಧ ವ್ಯಕ್ತಪಡಿಸಿದ್ದ. ನಡೆದಿದ್ದೇನು?: ಯುವಕನ ಮನೆಗೆ ಮಗಳನ್ನು ನೋಡುವ ನೆಪದಲ್ಲಿ ಬಂದು, ನಿಮ್ಮ ಮದುವೆಗೆ ಸಾಕ್ಷಿ ಹಾಕಿದವರ ಹೆಸರು … Continue reading ಪ್ರೀತಿಸಿ ಮದುವೆಯಾಗಿದ್ದ ಮಗಳ ಗಂಡನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ..karwar
Copy and paste this URL into your WordPress site to embed
Copy and paste this code into your site to embed