Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 16 ಗಂಟೆಗಳ ಆಟಕ್ಕೆ 1800 ಕೋಟಿ ಖರ್ಚು ಮಾಡಿದ ಪಾಕಿಸ್ತಾನ…pakistan cricket
ದೇಶ

16 ಗಂಟೆಗಳ ಆಟಕ್ಕೆ 1800 ಕೋಟಿ ಖರ್ಚು ಮಾಡಿದ ಪಾಕಿಸ್ತಾನ…pakistan cricket

Share
1 Min Read
SHARE

newsics.com

ಪಾಕಿಸ್ತಾನ : 2025ರ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಿದ ಪಾಕಿಸ್ತಾನ ತಂಡ ಮೊದಲ ಸುತ್ತಿನಲ್ಲಿಯೇ ಹೊರಬಿದ್ದಿದೆ.

1800 ಕೋಟಿ ರೂಪಾಯಿ ಖರ್ಚು ಮಾಡಿದರೂ, ತಂಡದ ಸಿದ್ಧತೆ ಮತ್ತು ಆಟ ಕಳಪೆಯಾಗಿತ್ತು. ಬಾಂಗ್ಲಾದೇಶದೊಂದಿಗಿನ ಪಂದ್ಯ ಮಳೆಯಿಂದ ರದ್ದಾಯಿತು. ಹೀಗಾಗಿ ಪಾಕಿಸ್ತಾನ ಕೇವಲ 16 ಗಂಟೆಗಳ ಕಾಲ ಮಾತ್ರ ಮೈದಾನದಲ್ಲಿ ಅಭಿಮಾನಿಗಳನ್ನು ರಂಜಿಸಿ ಟೂರ್ನಿಯಿಂದ ಹೊರಬಿದ್ದಿದೆ. ಇದು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ದೊಡ್ಡ ಮುಜುಗರವಾಗಿದೆ.

ಸುಮಾರು 29 ವರ್ಷಗಳ ನಂತರ ಐಸಿಸಿ (ICC) ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB), ತಂಡವು ಸೆಮಿಫೈನಲ್ ತಲುಪಲು ಸಾಧ್ಯವಾಗದ ಕಾರಣ ತನ್ನದೇ ತವರಿನಲ್ಲಿ ಮುಜುಗರವನ್ನು ಎದುರಿಸಬೇಕಾಯಿತು. ಇದರ ಜೊತೆಗೆ ಟೂರ್ನಿ ಆಯೋಜಿಸಲು 1800 ಕೋಟಿ ರೂ.ಗಳನ್ನು ಖರ್ಚು ಮಾಡಿದ್ದ ಪಾಕಿಸ್ತಾನಕ್ಕೆ ತನ್ನ ತಂಡದ ಆಟವನ್ನು ಕೇವಲ 16 ಗಂಟೆಗಳ ಕಾಲ ಮಾತ್ರ ಕಣ್ತುಂಬಿಕೊಳ್ಳಲು ಸಾಧ್ಯವಾಗಿತು.

ಪಿಸಿಬಿ, ಕ್ರೀಡಾಂಗಣಗಳನ್ನು ಸುಧಾರಿಸಲು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿತ್ತಾದರೂ, ತನ್ನ ತಂಡವನ್ನು ಸುಧಾರಿಸಲು ಅಗತ್ಯವಾದ ಕಠಿಣ ಮತ್ತು ನಿಖರವಾದ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಹೀಗಾಗಿಯೇ ಮಂಡಳಿ ದೇಶದ ಜನರೆದರು ತಲೆಬಾಗಬೇಕಾಗಿ ಬಂದಿದೆ.

Share This Article
Facebook Twitter Copy Link Print
Previous Article Urfi Javed: ರಂಜಾನ್ ಬಂದ್ರೂ ಉಪವಾಸ ಮಾಡಲ್ವಂತೆ ಉರ್ಫಿ ಜಾವೇದ್
Next Article Koppla : ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?