16 ಗಂಟೆಗಳ ಆಟಕ್ಕೆ 1800 ಕೋಟಿ ಖರ್ಚು ಮಾಡಿದ ಪಾಕಿಸ್ತಾನ…pakistan cricket

newsics.com ಪಾಕಿಸ್ತಾನ : 2025ರ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಿದ ಪಾಕಿಸ್ತಾನ ತಂಡ ಮೊದಲ ಸುತ್ತಿನಲ್ಲಿಯೇ ಹೊರಬಿದ್ದಿದೆ. 1800 ಕೋಟಿ ರೂಪಾಯಿ ಖರ್ಚು ಮಾಡಿದರೂ, ತಂಡದ ಸಿದ್ಧತೆ ಮತ್ತು ಆಟ ಕಳಪೆಯಾಗಿತ್ತು. ಬಾಂಗ್ಲಾದೇಶದೊಂದಿಗಿನ ಪಂದ್ಯ ಮಳೆಯಿಂದ ರದ್ದಾಯಿತು. ಹೀಗಾಗಿ ಪಾಕಿಸ್ತಾನ ಕೇವಲ 16 ಗಂಟೆಗಳ ಕಾಲ ಮಾತ್ರ ಮೈದಾನದಲ್ಲಿ ಅಭಿಮಾನಿಗಳನ್ನು ರಂಜಿಸಿ ಟೂರ್ನಿಯಿಂದ ಹೊರಬಿದ್ದಿದೆ. ಇದು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ ದೊಡ್ಡ ಮುಜುಗರವಾಗಿದೆ. ಸುಮಾರು 29 ವರ್ಷಗಳ ನಂತರ ಐಸಿಸಿ (ICC) ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದ ಪಾಕಿಸ್ತಾನ ಕ್ರಿಕೆಟ್ ಮಂಡಳಿ … Continue reading 16 ಗಂಟೆಗಳ ಆಟಕ್ಕೆ 1800 ಕೋಟಿ ಖರ್ಚು ಮಾಡಿದ ಪಾಕಿಸ್ತಾನ…pakistan cricket