Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > cemetery puja‌ ಸಮಾಧಿ‌ ಮೇಲೆ ಬೀಡಿ ಹೊಗೆ, ಕುರಿ‌ ಮೇಕೆ ಬಿಸಿರಕ್ತ ಹೀರುವ ಕಾಳಿ ಆರಾಧಕರು… ಇದು ಸ್ಮಶಾನ ಪೂಜೆ ವಿಶೇಷ!
ಕರ್ನಾಟಕದೇಶಪ್ರಮುಖ

cemetery puja‌ ಸಮಾಧಿ‌ ಮೇಲೆ ಬೀಡಿ ಹೊಗೆ, ಕುರಿ‌ ಮೇಕೆ ಬಿಸಿರಕ್ತ ಹೀರುವ ಕಾಳಿ ಆರಾಧಕರು… ಇದು ಸ್ಮಶಾನ ಪೂಜೆ ವಿಶೇಷ!

Share
2 Min Read
SHARE

newsics.com
ಕೋಲಾರ: ಸಮಾಧಿಯ ಮೇಲೆ ನಿಂತು ಬಿಯರ್ ಕುಡಿದು, ಬೀಡಿ ಸೇದಿ ಹೊಗೆ ಬಿಡುತ್ತಿರುವ ದೃಶ್ಯ. ತಾಳಕ್ಕೆ ತಕ್ಕಂತೆ ನೃತ್ಯ ಮಾಡುತ್ತಿರುವ ಕಾಳಿಯ ವೇಷಧಾರಿ ಮಂಗಳಮುಖಿ, ಮತ್ತೊಂದೆಡೆ ಕುರಿ, ಮೇಕೆಯನ್ನು ಬಾಯಿಯಲ್ಲಿ ಕಚ್ಚಿ ರಕ್ತ ಕುಡಿಯುತ್ತಿರುವ ಭಯಾನಕ ದೃಶ್ಯ…

ಇದನ್ನೆಲ್ಲ ಕುತೂಹಲದಿಂದ ವೀಕ್ಷಿಸುತ್ತಿರುವ ನೂರಾರು ಭಕ್ತರು. ಶಿವರಾತ್ರಿಯ ಮಾರನೇ ದಿನ ಅಮಾವಾಸ್ಯೆಯ ದಿನ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಮಂಚಹಳ್ಳಿ, ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯ ಹಾಗೂ ಕೋಲಾರ ನಗರದ ಭೈರೇಗೌಡ ನಗರದ ಸ್ಮಶಾನ ಸೇರಿದಂತೆ ವಿವಿಧೆಡೆ ಇಂಥ ಭಯಾನಕ ದೃಶ್ಯಗಳು ಕಂಡುಬಂದವು.

ರಾಜ್ಯದ ಗಡಿ ಜಿಲ್ಲೆ ತಮಿಳು ಸಂಸ್ಕೃತಿಗೆ ಮಾರುಹೋಗಿರುವ ಬಂಗಾರಪೇಟೆ ಮತ್ತು ಕೆಜಿಎಫ್ ನಗರದಲ್ಲಿ ಇಂದಿಗೂ ಬಹುತೇಕ ತಮಿಳು ಸಂಸ್ಕೃತಿ ಆಚರಣೆಯಲ್ಲಿದೆ.
ಮಹಾಶಿವರಾತ್ರಿಯ ನಂತರ ಬರುವ ಅಮಾವಾಸ್ಯೆಯಂದು ಕಾಳಿ ಆರಾಧಕರು ದುಷ್ಟಶಕ್ತಿಗಳ ನಿವಾರಣೆಗೆ, ಕಾಳಿ ದೇವಿಯನ್ನು ಒಲಿಸಿಕೊಳ್ಳುವ ಸಲುವಾಗಿ ಮಾಡುವ ನರಕಾಸುರ ಸಂಹಾರ ಮತ್ತು ಸ್ಮಶಾನ ಉತ್ಸವ ಎಂಬ ವಿಶೇಷ ಆಚರಣೆ ಮಾಡುತ್ತಾರೆ. ಈ ದಿನದಂದು ಕಾಳಿ ಆರಾಧಕ ಕಮಲ್ ಎಂಬ ಪೂಜಾರಿ ಕಾಳಿ ವೇಷಧಾರಿಯಾಗಿ ತಲೆಯ ಮೇಲೆ ಕಿರೀಟ ಇಟ್ಟುಕೊಂಡು, ಕುತ್ತಿಗೆಗೆ ತಲೆಬುರುಡೆಯ ಹಾರ ಹಾಕಿಕೊಂಡು ಕಾಳಿ ದೇವಾಲಯದಿಂದ ನೃತ್ಯ ಮಾಡುತ್ತಾ ಸ್ಮಶಾನಕ್ಕೆ ಬರುತ್ತಾರೆ. ಅಲ್ಲಿ ನಿರ್ಮಾಣ ಮಾಡಿರುವ ನರಕಾಸುರ ಮೂರ್ತಿಯ ಮುಂದೆ ನೃತ್ಯ ಮಾಡುತ್ತಾ, ಆ ಕಾಳಿ ಮಾತೆಯೇ ಆವಾಹನೆಯಾದಂತೆ ಕೊನೆಗೆ ತ್ರಿಶೂಲದಿಂದ ನರಕಾಸುರನ ಹೊಟ್ಟೆ ಬಗೆಯುವ ಮೂಲಕ ಈ ನರಕಾಸುರ ಸಂಹಾರ ಮಾಡುತ್ತಾನೆ.
ಮೇಕೆ ಹಾಗೂ ಕೋಳಿಯನ್ನು ವಿಶಿಷ್ಟ ರೀತಿಯಲ್ಲಿ ಬಲಿಕೊಡುತ್ತಾರೆ. ಕುತ್ತಿಗೆ ಕತ್ತರಿಸಿದ ನಂತರ ಮೇಕೆಯ ಬಿಸಿ ರಕ್ತವನ್ನೇ ಸೇವಿಸುತ್ತಾನೆ. ಅಷ್ಟೇ ಅಲ್ಲ, ಕೋಳಿಯ ಕತ್ತನ್ನು ಬಾಯಿಯಿಂದ ಕಚ್ಚಿ ಎಸೆದು ಕೋಳಿಯ ರಕ್ತ ಹೀರುತ್ತಾನೆ. ಈ ದೃಶ್ಯವಂತೂ ನೋಡುಗರ ಮೈ ಝುಮ್ಮೆನಿಸುತ್ತದೆ.

ಶಿವರಾತ್ರಿಯಂದು ನಾಡಿನಲ್ಲಿ ಶಿವನ ಆಚರಣೆ ಮಾಡಿದರೆ, ಮಂಗಳಮುಖಿಯರು ಸ್ಮಶಾನದಲ್ಲಿ ಅರ್ಧನಾರೀಶ್ವರನಂತೆ ಶಿವನನ್ನು ಪೂಜೆ ಮಾಡುತ್ತಾರೆ. ಇನ್ನು ಬಂಗಾರಪೇಟೆ ತಾಲ್ಲೂಕು ಮಂಚಹಳ್ಳಿ ಗ್ರಾಮದಲ್ಲಂತೂ ತರಕಾರಿಗಳನ್ನು ಇಟ್ಟು ನರಕಾಸುರ ಸಂಹಾರ ಮಾಡುತ್ತಾರೆ.
ಹೆಚ್ಚಾಗಿ ತಮಿಳುನಾಡಿನಲ್ಲಿ ಪ್ರಚಲಿತವಿರುವ ಇಂಥದ್ದೊಂದು ಆಚರಣೆ ನಮ್ಮ ರಾಜ್ಯದ ಗಡಿಯ ಭಾಗವಾದ ಕೆಜಿಎಫ್‌ನಲ್ಲೂ ಹಲವು ವರ್ಷಗಳಿಂದ ಆಚರಣೆಯಲ್ಲಿದೆ.

ಈ ವಿಶೇಷ ದಿನದಂದುಬನರಕಾಸುರ ಸಂಹಾರವನ್ನು ನೋಡಲು ದೂರದ ಊರುಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಬರುತ್ತಾರೆ. ತಮಿಳುನಾಡು, ಆಂಧ್ರಪ್ರದೇಶ, ಬೆಂಗಳೂರಿನಿಂದಲೂ ಜನ ಬರುತ್ತಾರೆ. ಈ ವಿಶೇಷ ದಿನದಂದು ಪೂಜೆಯಲ್ಲಿ ಭಾಗವಹಿಸಿದರೆ ದುಷ್ಟಶಕ್ತಿಗಳು ಸಂಹಾರವಾಗುತ್ತವೆ ಎನ್ನುವುದು ನಂಬಿಕೆ.

ಈ ತಪ್ಪು ಮಾಡಿದರೆ ಯಾವ ಹೆಂಡತಿಯೂ ತನ್ನ ಗಂಡನನ್ನು ಕ್ಷಮಿಸುವುದಿಲ್ಲ..!..relationship

ಪ್ರೀತಿಸಿ ಮದುವೆಯಾಗಿದ್ದ ಮಗಳ ಗಂಡನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ..karwar

ಐದು ವರ್ಷದ ಮಗು‌ ಮೇಲೆ ಅಪ್ರಾಪ್ತನಿಂದ ಅತ್ಯಾಚಾರ,‌ ಮಗು ಸ್ಥಿತಿ ಗಂಭೀರ, ಗುಪ್ತಾಂಗಕ್ಕೆ 28 ಹೊಲಿಗೆ

TAGGED:This is the special feature of the cemetery puja.
Share This Article
Facebook Twitter Copy Link Print
Previous Article ಪ್ರೀತಿಸಿ ಮದುವೆಯಾಗಿದ್ದ ಮಗಳ ಗಂಡನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ..karwar
Next Article PUC Exam ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ PUC’ ಪರೀಕ್ಷೆ ಆರಂಭ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?