Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Snehamai Krishna ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಪ್ರಕರಣಕ್ಕೆ ಟ್ವಿಸ್ಟ್: ಮಹಿಳಾ ಪೊಲೀಸ್ ಅಧಿಕಾರಿ ಹೆಸರು ನಂಟು
ಕರ್ನಾಟಕಪ್ರಮುಖ

Snehamai Krishna ಸ್ನೇಹಮಯಿ ಕೃಷ್ಣ ವಿರುದ್ಧ ವಾಮಾಚಾರ ಪ್ರಕರಣಕ್ಕೆ ಟ್ವಿಸ್ಟ್: ಮಹಿಳಾ ಪೊಲೀಸ್ ಅಧಿಕಾರಿ ಹೆಸರು ನಂಟು

Share
1 Min Read
SHARE

newsics.com

ಮೈಸೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಗೂ ಗಂಗರಾಜು ಸೇರಿ ಹಲವರ ಮೇಲೆ ವಾಮಾಚಾರ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಇದೆಲ್ಲದರ ಹಿಂದೆ ಮಹಿಳಾ ಪೊಲೀಸ್ ಅಧಿಕಾರಿಯ ಕೈವಾಡವಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

ವಾಮಾಚಾರ ಪ್ರಕರಣದಲ್ಲಿ ಉಡುಪಿಯ ಮಹಿಳಾ ಸಬ್ ಇನ್ಸ್ ಪೆಕ್ಟರ್ ಹೆಸರು ಕೇಳಿಬಂದಿದೆ. ಈಗಾಗಲೇ ಅರೆಸ್ಟ್ ಆಗಿರುವ ರಾಮಸೇನಾ ಮುಖಂಡ ಪ್ರಸಾದ್ ಅತ್ತಾವರ್ ಪತ್ನಿಯೂ ಆಗಿರುವ ಮಹಿಳಾ ಸಬ್ ಇನ್ಸ್ ಪೆಕ್ಟರ್ ಸುಮಾ ಹೆಸರು ಕೇಳಿಬಂದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅವರು ನಾಪತ್ತೆಯಾಗಿದ್ದು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಸ್ನೇಹಮಯಿ ಗೃಷ್ಣ ಮೇಲೆ ಬೆಂಗಳೂರಿನ ಅಶೋಕ್ ನಗರದ ಸ್ಮಶಾನದಲ್ಲಿ ಕಾಳಿಕಾಂಬ ಗುಡಿಯಲ್ಲಿ ಇಬ್ಬರು ಆರೋಪಿಗಳು ವಾಮಾಚಾರ ನಡೆಸಿದ್ದರು. ಅರ್ಚಕರಿಗೂ ತಿಳಿಸದೇ ಕುರಿಗಳನ್ನು ಬಲಿ ನೀಡಿ ವಾಮಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಪ್ರಸಾದ್ ಅತ್ತಾವ್ರ್ ಸೇರಿ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ.

TAGGED:Twist in witchcraft case against Snehamai Krishna: Name of female police officer involved!
Share This Article
Facebook Twitter Copy Link Print
Previous Article Congo ಕಾಂಗೋದಲ್ಲಿ ನಿಗೂಢ ಕಾಯಿಲೆ; ಎರಡೇ ದಿನದಲ್ಲಿ 50 ಕ್ಕೂ ಅಧಿಕ ಸಾವು
Next Article Relationship ಸಂಗಾತಿ ಬಳಿ ಈ ವಿಷಯಗಳನ್ನ ಮುಚ್ಚಿಡಬೇಡಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?