Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇವಸ್ಥಾನದ ಉತ್ಸವದ ವೇಳೆ ಡಿಜೆ ಹಾಡಿಗೆ ಬ್ರೇಕ್ ಡ್ಯಾನ್ಸ್‌ ಮಾಡಿದ ಅರ್ಚಕ!..breakdance
ದೇಶವೈರಲ್

ದೇವಸ್ಥಾನದ ಉತ್ಸವದ ವೇಳೆ ಡಿಜೆ ಹಾಡಿಗೆ ಬ್ರೇಕ್ ಡ್ಯಾನ್ಸ್‌ ಮಾಡಿದ ಅರ್ಚಕ!..breakdance

Share
1 Min Read
SHARE

newsics.com

ಆoಧ್ರಪ್ರದೇಶ: ದೇವಸ್ಥಾನವೊಂದರಲ್ಲಿ ನಡೆದ ಬ್ರಹ್ಮತ್ಸವದ ವೇಳೆ ಅರ್ಚಕರೊಬ್ಬರು ಡಿಜೆ ಹಾಡಿಗೆ ಬ್ರೇಕ್‌-ಡ್ಯಾನ್ಸ್ ಮಾಡಿ ವೈರಲ್ ಆಗಿದ್ದಾರೆ.

ಆಂಧ್ರದ ಶ್ರೀಕಾಕುಳಂ ಜಿಲ್ಲೆಯ ಮಂದಸಾ ಗ್ರಾಮದ ಶ್ರೀ ವಾಸುದೇವ ಪೆರುಮಾಳ್ ದೇವಸ್ಥಾನದಲ್ಲಿ ಫೆಬ್ರವರಿ 17 ರಿಂದ 23 ರವರೆಗೆ ನಡೆದ 16 ನೇ ವಾರ್ಷಿಕ ಬ್ರಹೋತ್ಸವದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಪ್ರತಿ ವರ್ಷ ಈ ದೇವಾಲಯದಲ್ಲಿ ಬ್ರಹೋತ್ಸವ ನಡೆಯುತ್ತಿದ್ದು ಈ ವೇಳೆ ಸಾಮಾನ್ಯವಾಗಿ ಸಾಂಪ್ರದಾಯಿಕ ಸ್ತೋತ್ರಗಳು ಮತ್ತು ಭಕ್ತಿಗೀತೆಗಳೊಂದಿಗೆ ನಡೆಯುತ್ತಿತ್ತು ಎಂದು ಹೇಳಲಾಗಿದೆ ಆದರೆ ಈ ವರ್ಷ ಈ ವರ್ಷದ ರಥೋತ್ಸವದ ಮೆರವಣಿಗೆ ವೇಳೆ ಭಕ್ತಿಗೀತೆಗಳ ಜೊತೆಗೆ ಡಿಜೆ ಹಾಡುಗಳನ್ನು ಬಳಸಲಾಗಿದೆ ಅದರಂತೆ ಇಲ್ಲಿನ ಅರ್ಚಕರೊಬ್ಬರು ಡಿಜೆ ಹಾಡಿಗೆ ಬ್ರೇಕ್ ಡಾನ್ಸ್ ಮಾಡಿ ಅಲ್ಲಿದ್ದ ಜನರನ್ನೇ ಬೆರಗಾಗಿಸಿದ್ದು ಇದೀಗ ವೈರಲ್ ವಿಡಿಯೋ ಸಂಪ್ರದಾಯ ಮತ್ತು ಆಧುನಿಕತೆಯ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದೆ.

https://twitter.com/tupaki_official/status/1894332941721112988

Share This Article
Facebook Twitter Copy Link Print
Previous Article ಉಗುಳಿ ಚಪಾತಿ ಬೇಯಿಸಿದ! ವಿಡಿಯೋ ಸೆರೆಹಿಡಿದ ಮದುವೆ ಮನೆಯ ಅಥಿಗಳು… wedding video
Next Article ಪತ್ನಿಗೆ ಅನೈತಿಕ ಸಂಬಂಧ, ನಾನೇನು ಮಾಡಲಿ: ಟೆಕ್ಕಿ ಡೆತ್ ನೋಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?