Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bangalore International film fest ನಾಳೆಯಿಂದ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ಆರಂಭ
ಪ್ರಮುಖಮನರಂಜನೆ

Bangalore International film fest ನಾಳೆಯಿಂದ ‘ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ’ ಆರಂಭ

Share
1 Min Read
SHARE

newsics.com

ಬೆಂಗಳೂರು : ನಾಳೆಯಿಂದ (ಮಾ. 1) ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಈ ಬಾರಿ 400 ಸಿನಿಮಾ ಪ್ರದರ್ಶನಗೊಳ್ಳಲಿದೆ.

16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಖ್ಯಾತ ನಟ ಕಿಶೋರ್ ಕುಮಾರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.ಮಾರ್ಚ್ 1ರಿಂದ 8ರವರೆಗೆ ಬೆಂಗಳೂರಿನಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು, ನಟ ಕಿಶೋರ್ ಅವರನ್ನು ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ.

ಮಾರ್ಚ್ 1 ರಿಂದ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಲಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾಧು ಕೋಕಿಲ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಆಹ್ವಾನಿಸಿದರು.ಈ ಬಾರಿ ಚಿತ್ರೋತ್ಸವದಲ್ಲಿ ವಿಶೇಷವಾಗಿ ಎಐ ತಂತ್ರಜ್ಞಾನದ ಕುರಿತ ವಿಶೇಷ ಕಾರ್ಯಾಗಾರ ಇರಲಿದ್ದು, ಸಿನಿಮಾ ಕ್ಷೇತ್ರದ ಮೇಲೆ ಎಐ ತಂತ್ರಜ್ಞಾನದ ಪ್ರಭಾವದ ಕುರಿತು ತಜ್ಞರಿಂದ ಕಾರ್ಯಾಗಾರ ನಡೆಯಲಿದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 1ರಿಂದ 8ರ ವರೆಗೆ ನಡೆಯಲಿದೆ. ಈ ವರ್ಷದ ಚಲನಚಿತ್ರೋತ್ಸವದ ಥೀಮ್ ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ. 9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ.ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ. ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು, 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

TAGGED:Bangalore International Film Festival 'Bangalore International Film Festival' starts tomorrow
Share This Article
Facebook Twitter Copy Link Print
Previous Article ಜಮ್ಮು-ಕಾಶ್ಮೀರದಲ್ಲಿ ಹಿಮ ಮಳೆ: ಇಬ್ಬರು ಸಾವು; 12 ಜನರ ರಕ್ಷಣೆ
Next Article Karnataka Bandh ಮಾ.22 ರಂದು ‘ಕರ್ನಾಟಕ ಬಂದ್’ : ಕನ್ನಡಪರ ಸಂಘಟನೆಗಳಿಂದ ಘೋಷಣೆ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?